Menu

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ ನೇಮಕ: ಮಧು ಬಂಗಾರಪ್ಪ

ಮುಂದಿನ ಶೈಕ್ಷಣಿಕ ವರ್ಷಕ್ಕೆ ಮೊದಲು ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರನ್ನು ನೇಮಕ ಮಾಡಲು ಚಿಂತನೆ ನಡೆಸಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲಾಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಸರ್ಕಾರವು ಈಗಾಗಲೇ 14,499 ಪೂರ್ಣಾವಧಿ ಶಿಕ್ಷಕರನ್ನು ನೇಮಕ ಮಾಡಿದೆ. ಮೊದಲ ಬಾರಿಗೆ 51,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿದೆ

ಅಕ್ಷರ ಕಲಿಕೆಯಷ್ಟೇ ಚಿತ್ರಕಲೆಯೂ ಮುಖ್ಯ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: “ಮಕ್ಕಳಲ್ಲಿ ಅಡಗಿರುವ ಸುಪ್ತ ಕಲ್ಪನಾ ಶಕ್ತಿಯನ್ನು ಹೊರತರಲು ಮತ್ತು ಅದನ್ನು ಪೋಷಿಸಲು ಚಿತ್ರಕಲಾ ಶಿಕ್ಷಕರ ಪಾತ್ರ ಬಹಳ ದೊಡ್ಡದು. ಶಿಕ್ಷಣದಲ್ಲಿ ಅಕ್ಷರಗಳ ಕಲಿಕೆ ಎಷ್ಟು ಮುಖ್ಯವೋ, ಚಿತ್ರಕಲೆಯೂ ಅಷ್ಟೇ ಮಹತ್ವದ್ದಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ

ನಾಳೆಯಿಂದ ಎಡದಂಡೆ, 8ರಿಂದ ಬಲದಂಡೆ ನಾಲೆಗೆ ಭದ್ರಾ ನೀರು: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಭದ್ರಾ ಜಲಾಶಯದಲ್ಲಿನ ನೀರನ್ನು ಜನವರಿ 03ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 08ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ

ಎಲ್‌ಕೆಜಿಯಿಂದ ದ್ವಿತೀಯ ಪಿಯು ಕೆಪಿಎಸ್ ಶಾಲೆಯಲ್ಲಿ ಪಠ್ಯ, ನೋಟ್ ಪುಸ್ತಕ, ಬಿಸಿಯೂಟ

ಕೆಪಿಎಸ್ ಶಾಲೆಯಲ್ಲಿ ಮಕ್ಕಳು ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೂ 14 ವರ್ಷ ವ್ಯಾಸಂಗ ಮಾಡಬಹುದಾಗಿದೆ, ಮುಂದಿನ ವರ್ಷದಿಂದ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೂ ಪಠ್ಯ ಹಾಗೂ ನೋಟ್ ಪುಸ್ತಕ, ಬಿಸಿಯೂಟ ನೀಡಲಾಗುವುದು. ನೋಟ್ ಬುಕ್ ಕೂಡ ನೀಡುತ್ತಿದ್ದೇವೆ, ಕೆಪಿಎಸ್ ಶಾಲೆಗಳಲ್ಲಿ ಕಡ್ಡಾಯವಾಗಿ ಸಂಗೀತ ಹಾಗೂ

ಸರಕಾರಿ ಕನ್ನಡ ಶಾಲೆ ಮುಚ್ಚಲ್ಲ, 11 ಸಾವಿರ ಶಿಕ್ಷಕರ ನೇಮಕ ಮಾಡುತ್ತೇವೆ: ಸಚಿವ ಮಧು ಬಂಗಾರಪ್ಪ

ಬೆಳಗಾವಿ: ರಾಜ್ಯದಲ್ಲಿ ಯಾವುದೇ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಗುರುವಾರ ವಿಧಾನಸಭೆಯಲ್ಲಿ ಶಾಸಕ ಶರಣು ಸಲಗರ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದರು. ಸರಕಾರಿ

ವಿದೇಶದಲ್ಲಿರುವವರೂ ಕರ್ನಾಟಕದ “ಗ್ಯಾರಂಟಿ” ಲಾಭ ಪಡೆಯುತ್ತಿದ್ದಾರ?

ವಿದೇಶದಲ್ಲಿರುವವರೂ ಗ್ಯಾರಂಟಿ ಯೋಜನೆ ಅನುಕೂಲ ಪಡೆಯುತ್ತಿದ್ದಾರೆ ಎಂಬ ವಿಚಾರ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಸ್ತಾಪಗೊಂಡಿದೆ, ಒಂದು ವೇಳೆ ವಿದೇಶದಲ್ಲಿರುವವರು ಅನುಕೂಲ ಪಡೆದರೆ ಅದು ತಪ್ಪು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕಾಂಗ

ಶೀಘ್ರದಲ್ಲೇ ದೈಹಿಕ ಶಿಕ್ಷಕರ ನೇಮಕಾತಿಗೆ ಕ್ರಮ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ದೈಹಿಕ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಅವರಣದಲ್ಲಿ ಶುಕ್ರವಾರ ಮಾತನಾಡಿದ ಅವರು, ದೈಹಿಕ ಶಿಕ್ಷಕರನ್ನು ಅತಿಥಿ ಶಿಕ್ಷಕರಂತೆ ನೇಮಕಾತಿ ಮಾಡಲಾಗುವುದಿಲ್ಲ, ಒಟ್ಟು 18 ಸಾವಿರ ಶಿಕ್ಷಕರನ್ನು

ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ.33 ಅಂಕ ಪಡೆದರೂ ವಿದ್ಯಾರ್ಥಿಗಳು ಪಾಸ್!

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಶೇ.35 ಅಂಕ ಪಡೆಯಬೇಕು ಎಂಬ ಕನಿಷ್ಠ ಅಂಕದ ಮಿತಿಯನ್ನು ರಾಜ್ಯ ಸರ್ಕಾರ ಸಡಿಲಿಸಿದೆ. ಈ ಮೂಲಕ ಸರಾಸರಿ ಅಂಕ ಪಡೆದು ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಂಕ

ಅನ್ನಭಾಗ್ಯ ಕಾಂಗ್ರೆಸ್ಸಿಗರ ಕಿಸೆಯಿಂದ ಬಂದ ಭಾಗ್ಯವಲ್ಲ: ಬಿ.ವೈ ವಿಜಯೇಂದ್ರ ತಿರುಗೇಟು

ಅನ್ನಭಾಗ್ಯ ಕಾಂಗ್ರೆಸ್ಸಿಗರ ಕಿಸೆಯಿಂದ ಬಂದ ಭಾಗ್ಯವಲ್ಲ. ಪ್ರಧಾನಿ ನರೇಂದ್ರ ಮೋದಿಯವರು ‘ಹಸಿವು ಮುಕ್ತ ಭಾರತ’ಕ್ಕಾಗಿ ತೊಟ್ಟ ಮಹಾ ಸಂಕಲ್ಪದ ಫಲವಾಗಿ ಗರೀಬ್ ಕಲ್ಯಾಣ್ ಯೋಜನೆಯ ಮೂಲಕ ದೇಶದ ಉದ್ದಗಲಕ್ಕೂ ಬಡವರಿಗೆ ತಲುಪಿದ ‘ಸ್ವಾಭಿಮಾನದ ಭಾಗ್ಯ’, ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ರಜೆ ಮುಗಿಯುತ್ತಿದ್ದಂತೆ ಶಾಲೆ ಆರಂಭ: ಮಧು ಬಂಗಾರಪ್ಪ ಸ್ಪಷ್ಟನೆ

ಕರ್ನಾಟಕದಲ್ಲಿ ಜಾತಿ ಸಮೀಕ್ಷೆ (ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ) ನಡೆಯುತ್ತಿರುವ ಸಂದರ್ಭದಲ್ಲೇ, ಶಾಲಾ ರಜೆ ವಿಸ್ತರಣೆ ಕುರಿತಾಗಿ ಉದ್ಭವವಾಗಿರುವ ಪ್ರಶ್ನೆಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ವರ್ಗದವರಿಗೂ ಸಮಾನತೆ ಸೃಷ್ಟಿಸಲು ಸಾಮಾಜಿಕ,