Menu

ರಜೆ ಮುಗಿಯುತ್ತಿದ್ದಂತೆ ಶಾಲೆ ಆರಂಭ: ಮಧು ಬಂಗಾರಪ್ಪ ಸ್ಪಷ್ಟನೆ

ಕರ್ನಾಟಕದಲ್ಲಿ ಜಾತಿ ಸಮೀಕ್ಷೆ (ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ) ನಡೆಯುತ್ತಿರುವ ಸಂದರ್ಭದಲ್ಲೇ, ಶಾಲಾ ರಜೆ ವಿಸ್ತರಣೆ ಕುರಿತಾಗಿ ಉದ್ಭವವಾಗಿರುವ ಪ್ರಶ್ನೆಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ವರ್ಗದವರಿಗೂ ಸಮಾನತೆ ಸೃಷ್ಟಿಸಲು ಸಾಮಾಜಿಕ, ಆರ್ಥಿಕ ಸಮೀಕ್ಷೆಅವಶ್ಯವಾಗಿದೆ. ಶಾಲೆಗಳಿಗೆ ಅಡ್ಡಿ ಆಗಬಾರದು ಎನ್ನುವ ಕಾರಣದಿಂದ ಜಾತಿವಾರು ಸಮೀಕ್ಷೆಗೆ ದಸರಾ ರಜೆಯನ್ನು ಬಳಸಿಕೊಂಡಿದ್ದೇವೆ. ರಜೆ ಮುಗಿದ ತಕ್ಷಣವೇ ಶಾಲೆಗಳು ಪುನರಾರಂಭ ಆಗಲಿವೆ ಎಂದು ತಿಳಿಸಿದರು.

ಅಕ್ಟೋಬರ್ ನಲ್ಲಿ 800 ಕೆಪಿಎಸ್ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಅಕ್ಟೋಬರ್​​ನಲ್ಲಿ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು. ಈ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಶಿವಮೊಗ್ಗದಲ್ಲಿಯೇ ಚಾಲನೆ ನೀಡಲಿದ್ದಾರೆ ಎಂದು ಸಾಕ್ಷರತಾ ಹಾಗೂ ಶಾಲಾ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದ್ದಾರೆ. ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 800 ಕೆಪಿಎಸ್

625ಕ್ಕೆ 625 ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಗೆ ಸಚಿವ ಮಧು ಬಂಗಾರಪ್ಪ ಸನ್ಮಾನ

ಶಿರಸಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಪೂರ್ಣಾಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ವಿಶೇಷ ಸಾಧನೆ ಮಾಡಿದ ಶಿರಸಿಯ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶಗುಪ್ತಾ ಅಂಜುಮ್ ಅವರನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸನ್ಮಾನಿಸಿದರು. ಶಿವಮೊಗ್ಗ

ಮಕ್ಕಳ ಶಾಲೆ ಸೇರ್ಪಡೆ ವಯಮೋತಿಯಲ್ಲಿ ಈ ವರ್ಷ ಸಡಿಲ: ಮುಂದಿನ ವರ್ಷದಿಂದ 6 ವರ್ಷ ಕಡ್ಡಾಯ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಶಿಕ್ಷಣ ಇಲಾಖೆ ತುಸು ಸಡಿಲಗೊಳಿಸಿ 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗಿದೆ. ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6

ಮಕ್ಕಳ ಶಾಲಾ ದಾಖಲಾತಿ ವಯೋಮಿತಿಯಿಂದ ಅನ್ಯಾಯ: ಮಧು ಬಂಗಾರಪ್ಪ ಬಳಿ ಪೋಷಕರ ಅಹವಾಲು

ಬೆಂಗಳೂರು: ಆರು ವರ್ಷವಾಗದ ಮಕ್ಕಳಿಗೆ ಒಂದನೇ ತರಗತಿಗೆ ಪ್ರವೇಶ ನೀಡದ ಶಿಕ್ಷಣ ನೀತಿಯಿಂದ ಮಕ್ಕಳಿಗಾಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ರಾಜ್ಯದ ಪೋಷಕರ ನಿಯೋಗ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರನ್ನು ಒತ್ತಾಯಿಸಿದೆ. ಈ ಸಂಬಂಧ ಸುಧೀನ್ ಕುಮಟಾ, ಮೇಘನಾ, ಶೀತಲ್ ಶೆಟ್ಟಿ ಮತ್ತಿತರರ ನಿಯೋಗ

ಕರ್ನಾಟಕ ಪಬ್ಲಿಕ್ ಶಾಲೆಗೆ ಎಡಿಬಿ 2000 ಕೋಟಿ ರೂ. ಸಾಲ: ಮಧು ಬಂಗಾರಪ್ಪ

ಹೊಸದಾಗಿ ಆರಂಭಿಸಲಾಗುತ್ತಿರುವ 450 ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಏಷ್ಯಾ ಅಭಿವೃದ್ಧಿ ಬ್ಯಾಂಕ್ 2,000 ಕೋಟಿ ರೂ. ದೀರ್ಘಾವಧಿ ಸಾಲ ನೀಡಲು ಮುಂದಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ

ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ಫೆಬ್ರವರಿ ಅಂತ್ಯದೊಳಗೆ ಪೂರ್ಣ: ಸಚಿವ ಮಧು ಬಂಗಾರಪ್ಪ

ಬೆಳಗಾವಿ: ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಜೇಷ್ಠತಾ ಆಧಾರದ ಮೇಲೆ ಬಡ್ತಿ ನೀಡುವ ಪ್ರಕ್ರಿಯೆಯನ್ನು2025 ಫೆಬ್ರವರಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಆರಂಭಗೊಂಡ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್