Menu

ಸ್ವಂತ 3 ಮನೆ 3 ಆಟೋ, ಕಾರು ಹೊಂದಿರುವ ಭಿಕ್ಷುಕ: ವ್ಯಾಪಾರಿಗಳಿಗೆ ಬಡ್ಡಿಗೆ ಸಾಲ ಕೊಡುವಷ್ಟು ಶ್ರೀಮಂತ!

ಭಿಕ್ಷುಕ ಅಂದರೆ ಕಷ್ಟದಲ್ಲಿ ಇರುವವನು, ದುಡಿಯಲು ಆಗದೇ ಹೊಟ್ಟೆಪಾಡಿಗಾಗಿ ಈ ಕೆಲಸ ಮಾಡುವವನು, ಅತ್ಯಂತ ಬಡವ ಎಂಬ ಕಲ್ಪನೆ ಇದೆ. ಆದರೆ ಇತ್ತೀಚೆಗೆ ಫೋನ್ ಪೇ ಭಿಕ್ಷಕರನ್ನು ನೋಡಿದ್ದೇವೆ. ಸತ್ತ ಮೇಲೆ ಭಿಕ್ಷುಕನ ಬಳಿ ಲಕ್ಷಗಟ್ಟಲೆ ದುಡ್ಡನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬ ಭಿಕ್ಷುಕ ಭಿಕ್ಷಾಟನೆಯಿಂದಲೇ ಕೋಟ್ಯಾಂತರ ರೂಪಾಯಿ ಆಸ್ತಿ ಸಂಪಾದಿಸಿದ್ದೂ ಅಲ್ಲದೇ ಮೂರು ಸ್ವಂತ ಮನೆ, ಮೂರು ಆಟೋರಿಕ್ಷಾಗಳು ಹೊಂದಿದ್ದೂ ಅಲ್ಲದೇ ವ್ಯಾಪಾರಿಗಳಿಗೆ ಬಡ್ಡಿಗೆ ಸಾಲ ಕೊಡುವಷ್ಟು ಶ್ರೀಮಂತ ಎಂಬುದು

ಕೆಮ್ಮು ಸಿರಪ್‌: ಮಧ್ಯಪ್ರದೇಶದಲ್ಲಿ ಮತ್ತೆ ಆರು ಮಕ್ಕಳ ಸಾವು

ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಆರು ಮಕ್ಕಳು ಮತ್ತೆ ಮೃತಪಟ್ಟಿದ್ದು, ಈ ರಾಜ್ಯದಲ್ಲಿ ಕೆಮ್ಮು ಸಿರಪ್‌ ಸೇವನೆಯಿಂದ ಮೃತಪಟ್ಟ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಈ ಮೊದಲು ಛಿಂದ್ವಾರದ 14 ಮಕ್ಕಳು ವಿಷಕಾರಿ ಕೆಮ್ಮಿನ ಸಿರಪ್

ದುರ್ಗಾ ವಿಸರ್ಜನೆ: ಟ್ರ್ಯಾಕ್ಟರ್‌ ಉರುಳಿ 12 ಮಂದಿ ಸಾವು, ಕೆಲವರು ನಾಪತ್ತೆ

ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಪಂಧಾನ ಪ್ರದೇಶದಲ್ಲಿ ದುರ್ಗಾ ಪೂಜೆಯ ಬಳಿಕ ಮೂರ್ತಿಯನ್ನು ವಿಸರ್ಜಿಸಲು ಭಕ್ತರನ್ನು ಕರೆದೊಯ್ಯುತ್ತಿದ್ದ ಟ್ರ‍್ಯಾಕ್ಟರ್ ಟ್ರಾಲಿ ಉರುಳಿ ಕೊಳಕ್ಕೆ ಬಿದ್ದು ಕನಿಷ್ಠ 12 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಚ್ಚಿನವರು ಯುವತಿಯರು. ಅರ್ದ್ಲಾ ಮತ್ತು ಜಮ್ಲಿ ಗ್ರಾಮಗಳಿಂದ 20-25 ದುರ್ಗಾ

ಹೋಗಿ ಕ್ಷಮೆ ಕೇಳಿ: ಸೋಫಿಯಾ ಖುರೇಷಿ ನಿಂದಿಸಿದ ಮಧ್ಯಪ್ರದೇಶ ಸಚಿವನಿಗೆ ಸುಪ್ರೀಂ ಚಾಟಿ

ನವದೆಹಲಿ: ನಿಮಗೆ ಕಾಮನ್ ಸೆನ್ಸ್ ಇಲ್ಲವಾ? ಏನು ಮಾತನಾಡುತ್ತಿದ್ದೀರಿ ಎಂಬ ಸೂಕ್ಷ್ಮತೆ ಅರಿವಿದೆಯಾ? ಹೋಗಿ ಹೈಕೋರ್ಟ್ ನಲ್ಲಿ ಕ್ಷಮೆ ಕೇಳಿ ಎಂದು ಮಧ್ಯಪ್ರದೇಶದ ಬಿಜೆಪಿ ಸಚಿವ ವಿಜಯ್ ಶಾಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ

ಮಹಿಳಾ ಸೇನಾಧಿಕಾರಿ ಸೋಫಿಯಾ ಖುರೇಷಿಗೆ ನಿಂದನೆ: ಬಿಜೆಪಿ ಸಚಿವನ ವಿರುದ್ಧ ಎಫ್ ಐಆರ್ ದಾಖಲು!

ಭೂಪಲ್: ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಸಚಿವ ವಿಜಯ್ ಶಾ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರ್ಟ್ ಆದೇಶಿಸಿದೆ. ಮಧ್ಯಪ್ರದೇಶದ ಹೈಕೋರ್ಟ್ ಸೂಚನೆ ಮೇರೆಗೆ ಸಚಿವ ಹಾಗೂ ಬಿಜೆಪಿ ಮುಖಂಡರ ವಿಜಯ್ ಶಾ ವಿರುದ್ಧ

36 ಬಾರಿ ಇರಿದು ಪತಿ ಕೊಂದ 17 ವರ್ಷದ ಪತ್ನಿ: ವೀಡಿಯೋ ಕಾಲ್ ನಲ್ಲಿ ಪ್ರೇಮಿಗೆ ಪ್ರದರ್ಶನ!

ಬರ್ನಾಪುರ್: 17 ವರ್ಷದ ಯುವತಿಯೊಬ್ಬಳು ಪತಿಯನ್ನು ಒಡೆದ ಬಿಯರ್ ಬಾಟಲಿಯಲ್ಲಿ 36 ಬಾರಿ ಇರಿದು ಕೊಂದಿದ್ದೂ ಅಲ್ಲದೇ ವೀಡಿಯೋ ಕಾಲ್ ಮಾಡಿ ಪ್ರಿಯಕರಿಗೆ ಶವ ತೋರಿಸಿದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಬರ್ನಾಪುರ್ ಜಿಲ್ಲೆಯ ಇಂಧೋರ್-ಇಂಚಾರ್ ಪುರ್ ರಾಷ್ಟ್ರೀಯ ಹೆದ್ದಾರಿ ಸಮೀಪದ