Madhyapradesh govt
ಕೆಮ್ಮು ಸಿರಫ್ ಸೇವಿಸಿದ ಮಕ್ಕಳ ಸಾವು: ವೈದ್ಯನ ಬಂಧನ
ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಡ್ರಿಫ್ ಸಿರಪ್ ಶಿಫಾರಸು ಮಾಡಿದ ವೈದ್ಯನನ್ನು ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ಬಂಧಿಸಲಾಗಿದೆ. ಮಕ್ಕಳ ತಜ್ಞ ಡಾ. ಪ್ರವೀಣ್ ಸೋನಿಯ ಚಿಕಿತ್ಸಾಲಯದಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿತ್ತು. ಈ ವೇಳೆ ವೈದ್ಯ ಕೋಲ್ಡ್ರಿಫ್ ಸಿರಪ್ ನೀಡಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯಪ್ರದೇಶ ಸರ್ಕಾರವು ಕೋಲ್ಡ್ರಿಫ್ ಕೆಮ್ಮು ಸಿರಪ್ ತಯಾರಿಸಿದ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿರುವ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ವಿರುದ್ಧವೂ ಪ್ರಕರಣ ದಾಖಲಿಸಿದೆ. ಸರ್ಕಾರವು ಈ


