Menu

ಗ್ರಾಮ ಸ್ವರಾಜ್ ಪರಿಕಲ್ಪನೆಯಡಿ ಮಹಾ ಪಂಚಾಯತ್ ಸಮ್ಮೇಳನ ನವೆಂಬರ್ 14ಕ್ಕೆ

ಮಹಾತ್ಮಾ ಗಾಂಧೀಜಿ ಅವರ ಗ್ರಾಮ ಸ್ವರಾಜ್ ಪರಿಕಲ್ಪನೆಯಡಿ ಮಹಾ ಪಂಚಾಯತ್ ಸಮ್ಮೇಳನವನ್ನು ನವೆಂಬರ್ 14ರಂದು ಆಯೋಜಿಸಲಾಗುವುದು. ಈ ಬೃಹತ್ ಸಮ್ಮೇಳನದಲ್ಲಿ ಭಾಗವಹಿಸಲು ಗ್ರಾಮ ಪಂಚಾಯತ್‌ಗಳ  ಮಾಜಿ ಹಾಗೂ ಹಾಲಿ ಸದಸ್ಯರನ್ನು ಆಹ್ವಾನಿಸಬೇಕು.  ಡಿಸೆಂಬರ್ ತಿಂಗಳಲ್ಲಿ ಪಂಚಾಯತ್ ರಾಜ್ ಕಾಯ್ದೆ ಮತ್ತು ಗ್ರಾಮ ಸ್ವರಾಜ್ ಕುರಿತಾಗಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗಾಂಧಿ ಭಾರತ ಶತಮಾನೋತ್ಸವʼ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, ಗಾಂಧಿ