Menu

ಹುಲಿ ದಾಳಿಗೊಳಗಾದ ಮಹದೇವಗೌಡರಿಗೆ ಸರ್ಕಾರದಿಂದ ಚಿಕಿತ್ಸಾ ವೆಚ್ಚ, ಪೂರ್ಣ ಪ್ರಮಾಣದ ಪರಿಹಾರ

ಚಾಮರಾಜನಗರದ ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಸೂಚನೆ ನೀಡಿದರು. ಅಪೊಲೋ  ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಚಿಕಿತ್ಸೆಗೆ ಒಳಗಾಗಿರುವ ಮಹದೇವಗೌಡ ಅವರ ಕುಟುಂಬದವರ ಜೊತೆ ಚರ್ಚಿಸಿದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ. ಪರಿಹಾರದ ಮೊತ್ತವನ್ನು ಸಂಪೂರ್ಣವಾಗಿ ಬಿಡುಗಡೆಗೊಳಿಸಲಾಗುವುದು ಎಂದು  ಸಿಎಂ ತಿಳಿಸಿದರು. ಎರಡು ಕಣ್ಣುಗಳ