Mahakumbha Mela
ಮಹಾಕುಂಭ ಮೇಳದಲ್ಲಿ 300 ಕಿ.ಮೀ. ಟ್ರಾಫಿಕ್ ಜಾಮ್? 50 ಕಿ.ಮೀ. ಕ್ರಮಿಸಲು 12 ಗಂಟೆ!
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೌಡಾಯಿಸುತ್ತಿರುವುದರಿಂದ ನಿಗದಿತ ಸ್ಥಳ ತಲುಪಲು ಆಗದೇ ಪರದಾಡುವಂತಾಗಿದೆ. ಕುಂಭಮೇಳಕ್ಕೆ ದೇಶಾದ್ಯಂತ ಜನರು ಹರಿದು ಬರುತ್ತಿದ್ದಾರೆ. ವಿಮಾನ ದರ ಹೆಚ್ಚಳದಿಂದ ಬಹುತೇಕ ಮಂದಿ ಸ್ವಂತ ವಾಹನಗಳ ಮೂಲಕ ರಸ್ತೆ ಮಾರ್ಗವಾಗಿ ಆಗಮಿಸುತ್ತಿರುವುದರಿಂದ ಟ್ರಾಫಿಕ್ ಜಾಮ್ ಸಮಸ್ಯೆ ಆರಂಭವಾಗಿದ್ದು, ಪೊಲೀಸರಿಗೆ ಹೊಸ ತಲೆನೋವು ಶುರುವಾಗಿದೆ. ಹೌದು, ಪ್ರಯಾಗ್ ರಾಜ್ ಗೆ ಹೊಗುವ ಒಟ್ಟಾರೆ 300 ಕಿ.ಮೀ. ಉದ್ದದಷ್ಟು
ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಹತ್ತು ಮಂದಿ ಬಲಿ
ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಹತ್ತು ಮಂದಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಇಂದು ಮೌನಿ ಅಮಾವಾಸ್ಯೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪವಿತ್ರ ಸ್ನಾನ ಮಾಡಲು ಪ್ರಯಾಗ್‌ರಾಜ್‌ಗೆ ಧಾವಿಸುತ್ತಿದ್ದು, ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಗಾಯಗೊಂಡವರನ್ನ



