Maharashtra DCM Ajit Pawar death
ವಿಮಾನ ಪತನ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿ ಐವರ ಸಾವು
ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ವಿಮಾನ ಇಂದು ಬೆಳಗ್ಗೆ ಪತನಗೊಂಡು ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಅಜಿತ್ ಪವಾರ್ ಬಳಸುತ್ತಿದ್ದ ವಿಮಾನವು ಬಾರಾಮತಿ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಪ್ರಯತ್ನಕ್ಕೆ ಮುಂದಾಗಿದ್ದಾಗ ಪತನಗೊಂಡಿದೆ. ಅವರು ನಾಲ್ಕು ಪ್ರಮುಖ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ಬಾರಾಮತಿಗೆ ಹೊರಟಿದ್ದರು. ವಿಮಾನವು ಧಗಧಗನೆ ಹೊತ್ತಿ ಉರಿದಿದ್ದು ಸುಟ್ಟು


