Maharashtra Minister Pratap Sarnaik
ನಮ್ಮ ಪ್ರಯಾಣಿಕರ ಸುರಕ್ಷತೆಗೆ ನಮ್ಮ ಬಸ್‌ಗಳಲ್ಲಿ ಭದ್ರತಾ ಸಿಬ್ಬಂದಿ: ಮಹಾರಾಷ್ಟ್ರ ಸಚಿವ ಪ್ರತಾಪ್ ಸರ್ನಾಯಕ್
ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಕರ್ನಾಟಕಕ್ಕೆ ಸಂಚರಿಸುವ ರಾಜ್ಯ ಸಾರಿಗೆ ನಿಗಮದ ಬಸ್ಸುಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ತಿಳಿಸಿದ್ದಾರೆ. ರಾಜ್ಯ ಸಾರಿಗೆ ಬಸ್ಸುಗಳ ಸಿಬ್ಬಂದಿ ಮೇಲೆ ಕರ್ನಾಟಕ ಗಡಿಯಲ್ಲಿ ನಡೆದ ಹಲ್ಲೆಗಳ ಹಿನ್ನೆಲೆ ಈ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಸಾರಿಗೆ ಸಚಿವನಾಗಿ ನಮ್ಮ ಪ್ರಯಾಣಿಕರ ಭದ್ರತೆಯ ಬಗ್ಗೆ ಯೋಚಿಸಬೇಕು. ಕರ್ನಾಟಕಕ್ಕೆ ಹೋಗುವ ನಮ್ಮ ರಾಜ್ಯ


