Menu

ಮಹಾರಾಷ್ಟ್ರದಲ್ಲಿ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮರಾಠಿ ಓದು, ಬರಹ ಕಡ್ಡಾಯ

ಮಹಾರಾಷ್ಟ್ರದಲ್ಲಿ ಆಟೋ ಮತ್ತು ಟ್ಯಾಕ್ಸಿ ಚಾಲನಾ ಪರವಾನಗಿ ಹೊಂದಿರಬೇಕಾದರೆ ಮರಾಠಿ ಭಾಷೆ ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರುವುದು ಕಡ್ಡಾಯವಾಗಿದೆ. ಸಾರಿಗೆ ಇಲಾಖೆಯ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ ಚಾಲಕರ ಪರವಾನಗಿಯನ್ನು ರದ್ದುಗೊಳಿಸಲುವುದಾಗಿ ಸರ್ಕಾರ ಹೇಳಿದೆ. ಯೋಜನೆಯನ್ನು ಮೀರಾ ಭಯಂದರ್ ಪ್ರದೇಶದಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗಿದ್ದು, ಶೀಘ್ರದಲ್ಲೇ ರಾಜ್ಯಾದ್ಯಂತ ವಿಸ್ತರಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಮೀರಾ ಭಯಂದರ್ನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಉತ್ತರ ಪ್ರದೇಶ, ಬಿಹಾರ, ಕರ್ನಾಟಕ ಮತ್ತು ಇತರ ರಾಜ್ಯಗಳಿಂದ ಬಂದ ಚಾಲಕರು

ಅಜಿತ್ ಪವಾರ್ ಪ್ರಯಾಣಿಸಿದ್ದ ವಿಮಾನದ ಬ್ಲ್ಯಾಕ್​ ಬಾಕ್ಸ್​ ಪತ್ತೆ

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸಿದ್ದ ವಿಮಾನದ ಬ್ಲ್ಯಾಕ್​ ಬಾಕ್ಸ್​ ಪತ್ತೆಯಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ದೃಢಪಡಿಸಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಹಾಗೂ ವಿಧಿವಿಜ್ಞಾನ ಅಧಿಕಾರಿಗಳು ಬಾರಾಮತಿಯಲ್ಲಿ ಅಪಘಾತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ

“ಹಿಂದಿ ನಿಮ್ಮ ಭಾಷೆ, ನಮ್ಮದಲ್ಲ, ಹೇರಲು ಬಂದರೆ ಒದ್ದು ಓಡಿಸ್ತೇನೆ” ರಾಜ್‌ ಠಾಕ್ರೆ ಎಚ್ಚರಿಕೆ

ಉತ್ತರ ಪ್ರದೇಶ ಮತ್ತು ಬಿಹಾರದಿಂದ ಬಂದವರು  ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಿ.  ಹಿಂದಿ ನಿಮ್ಮ ಭಾಷೆ, ನಮ್ಮದಲ್ಲ.  ನನಗೆ ಆ ಭಾಷೆಯ ಬಗ್ಗೆ ದ್ವೇಷವಿಲ್ಲ. ಆದರೆ ನೀವು ಅದನ್ನು ನಮ್ಮ ಮೇಲೆ ಬಲವಂತವಾಗಿ ಹೇರಲು ಬಂದರೆ ನಾನು ಒದ್ದು ಓಡಿಸುತ್ತೇನೆ ಎಂದು ಮಹಾರಾಷ್ಟ್ರ ನವನಿರ್ಮಾಣ

ಚಲಿಸುತ್ತಿದ್ದ ಕಾರು ಟೈರ್‌ ಸ್ಫೋಟ: ಬೆಂಕಿಯಲ್ಲಿ ಮಹಿಳೆ ಸಜೀವ ದಹನ

ರಸ್ತೆಯಲ್ಲಿ ಚಲಿಸುತ್ತಿದ್ದಾಗಲೇ ಕಾರಿನ ಟೈರ್ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ಮಹಿಳೆ ಸಜೀವ ದಹನಗೊಂಡಿದ್ದಾರೆ. ಮಹಾರಾಷ್ಟ್ರದ ಜಲಗಾಂವ್‌ನಿಂದ ಛತ್ರಪತಿ ಸಂಭಾಜಿ ನಗರಕ್ಕೆ ಹೋಗುವ ದಾರಿಯಲ್ಲಿ ಈ ಭೀಕರ ದುರಂತ ಸಂಭವಿಸಿದೆ. ಟೈರ್‌ ಸ್ಫೋಟಗೊಂಡು ಕಾರಿಗೆ ಬೆಂಕಿ ಹೊತ್ತಿಕೊಂಡ ತಕ್ಷಣ ಜನರು ಸ್ಥಳಕ್ಕೆ

ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ: ನಾಲ್ವರ ದುರ್ಮರಣ

ಬಹುಮಹಡಿ ವಸತಿ ಕಟ್ಟಡದ ಅಗ್ನಿ ದುರಂತದಲ್ಲಿ ನಾಲ್ವರು ಮೃತಪಟ್ಟು 10 ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ನವಿ ಮುಂಬೈ ಟೌನ್‌ಶಿಪ್‌ನಲ್ಲಿ ಸಂಭವಿಸಿದೆ. ವಾಶಿ ಪ್ರದೇಶದ ಸೆಕ್ಟರ್ 14ರಲ್ಲಿರುವ ರಹೇಜಾ ರೆಸಿಡೆನ್ಸಿಯ ಎಂಜಿಎಂ ಕಾಂಪ್ಲೆಕ್ಸ್‌ನ 10ನೇ ಮಹಡಿಯಲ್ಲಿ ಸೋಮವಾರ ಮಧ್ಯರಾತ್ರಿ 12:30ರ ಸುಮಾರಿಗೆ

ಪ್ರಿಯಾಂಕ್ ಖರ್ಗೆ ಬೆದರಿಕೆ ಹಾಕಿದ ಆರೋಪಿ ಮಹಾರಾಷ್ಟ್ರದಲ್ಲಿ ಅರೆಸ್ಟ್

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಗೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಲಾತೋರ್ ನಲ್ಲಿ ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಸರ್ಕಾರಿ ಜಾಗಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವತೆ ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ

ಟ್ಯೂಷನ್‌ ಶಿಕ್ಷಕನಿಂದ ಗರ್ಭಿಣಿ: ಗರ್ಭಪಾತ ಮಾತ್ರೆ ತೆಗೆದುಕೊಂಡ ವಿದ್ಯಾರ್ಥಿನಿ ಸಾವು

ಮಹಾರಾಷ್ಟ್ರದ ಯವತ್ಮಾಳ ಜಿಲ್ಲೆಯ ಪುಸದ್ ಪಟ್ಟಣದಲ್ಲಿ ಟ್ಯೂಷನ್‌ ಶಿಕ್ಷಕನಿಂದ ಅತ್ಯಾಚಾರಕ್ಕೆ ಒಳಗಾಗಿ ಗರ್ಭಪಾತಕ್ಕೆ ಮಾತ್ರೆ ಸೇವಿಸಿದ ನಂತರ 12 ನೇ ತರಗತಿಯ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಟ್ಯೂಷನ್ ಶಿಕ್ಷಕ ಸಂತೋಷ್ ಗುಂಡೇಕರ್‌ನನ್ನು ಪೊಲೀಸರು ಬಂಧಿಸಿದ್ದು,

ಸ್ನೇಹಿತರ ಜತೆಗೂಡಿ ಮಾಜಿ ಗೆಳತಿ ಮೇಲೆ ಗ್ಯಾಂಗ್‌ ರೇಪ್‌

ಸ್ನೇಹಿತರೊಂದಿಗೆ ಸೇರಿ ವ್ಯಕ್ತಿಯೊಬ್ಬ ತನ್ನ ಮಾಜಿ ಗೆಳತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರ ಭಿವಂಡಿಯಲ್ಲಿ ನಡೆದಿದೆ. ಈಗ ಗೆಳತಿ ಬೇರೊಬ್ಬನ ಜತೆ ಸಂಬಂಧದಲ್ಲಿದ್ದಾಳೆಂದು ತಿಳಿದು ಮಾಜಿ ಪ್ರಿಯಕರ ಮೃಗೀಯವಾಗಿ ವರ್ತಿಸಿದ್ದು, ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕ್ರೂರಿಗಳು ಬೆಳಗ್ಗೆ

ಮಹಾರಾಷ್ಟ್ರ, ಕರ್ನಾಟಕ ನಡುವೆ ಸಾರಿಗೆ ಬಸ್​ ಸ್ಥಗಿತ

ಕನ್ನಡ ಮಾತನಾಡಿ ಎಂದು ಹೇಳಿದ್ದಕ್ಕೆ ಮರಾಠಿಗರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಂಡಕ್ಟರ್​ ಮೇಲೆ ಮರಾಠಿಗರು ಬೇರೆ ಆರೋಪಗಳನ್ನು ಮಾಡಿದ ಹಿನ್ನೆಲೆ ಕಂಡಕ್ಟರ್​ ವಿರುದ್ಧ ಫೋಕ್ಸೊ ಪ್ರಕರಣ ದಾಖಲಾಗಿದೆ. ಇದರಿಂದ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು,

ಜೊತೆಗಿರಬೇಕೆಂದು ಹಠ ಹಿಡಿದ ಗರ್ಭಿಣಿ ಗೆಳತಿಯ ಹೊಲದಲ್ಲಿ ಕೊಲೆಗೈದು ಸುಟ್ಟ ಗೆಳೆಯ ಅರೆಸ್ಟ್‌

18 ವರ್ಷದ ಗರ್ಭಿಣಿ ಗೆಳತಿಯನ್ನು ಹೊಲಕ್ಕೆ ಕರೆದೊಯ್ದು ಕತ್ತು ಹಿಸುಕಿ ಕೊಂದು, ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಪ್ರಕರಣದ ಆರೋಪಿಯನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವು ಗೊಂಡಿಯಾ ಜಿಲ್ಲೆಯಲ್ಲಿ ನಡೆದಿದೆ. ಶಕೀಲ್ ಮುಸ್ತಫಾನಿಗೆ ಗೆಳತಿಯೊಂದಿಗೆ ಕೆಲವು ತಿಂಗಳಿನಿಂದ ಸಂಬಂಧವಿತ್ತು, ಆಕೆ