Menu

ಉಚಿತ ಗ್ಯಾರಂಟಿ ಯೋಜನೆಗಳಿಗೆ ಸುಪ್ರೀಂ ಅಸಮಾಧಾನ

ಜನರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಪ್ರಯತ್ನ ಮಾಡುವ ಬದಲು ಪರಾವಲಂಬಿ ವರ್ಗ ಸೃಷ್ಟಿ ಮಾಡುತ್ತಿದ್ದಿರಾ ಎಂದು ರಾಜಕೀಯ ಪಕ್ಷಗಳ ಉಚಿತ ಯೋಜನೆಗಳ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಎಜಿ ಮಸಿಹ್ ಅವರನ್ನೊಳಗೊಂಡ ವಿಭಾಗೀಯ ಪೀಠ, ನಗರ ಪ್ರದೇಶಗಳಲ್ಲಿ ನಿರಾಶ್ರಿತ ವ್ಯಕ್ತಿಗಳ ಆಶ್ರಯ ಹಕ್ಕಿನ ವಿಚಾರಣೆ ವೇಳೆ ಬುಧವಾರ ಉಚಿತ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿತು. ಜನರು ಕೆಲಸ ಮಾಡುವುದು ನಿಮಗೆ ಇಷ್ಟವಿಲ್ಲವೇ?

ವರನ ಸಿಬಿಲ್‌ ಸ್ಕೋರ್‌ ಕಡಿಮೆ ಎಂದು ಮದುವೆ ಕ್ಯಾನ್ಸಲ್‌ ಮಾಡಿದ ವಧು ಕುಟುಂಬ

ಮಹಾರಾಷ್ಟ್ರದ ಮೂರ್ತಿಜಾಪುರದಲ್ಲಿ ವರನಿಗೆ ಸಿಬಿಲ್ ಸ್ಕೋರ್ ಕಡಿಮೆ ಇದೆ ಅನ್ನೋ ಕಾರಣಕ್ಕೆ ವಧುವಿನ ಮನೆ ಯವರು ಮದುವೆಯನ್ನೇ ರದ್ದುಗೊಳಿಸಿರುವ ಪ್ರಕರಣ ನಡೆದಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿದೆ. ವಧು-ವರರು ಮತ್ತು ಅವರ ಕುಟುಂಬದವರು ಪರಸ್ಪರ ಇಷ್ಟಪಟ್ಟು ಮದುವೆ ಬಹುತೇಕ ಫಿಕ್ಸ್ ಆದ ನಂತರ,

ಮಹಾರಾಷ್ಟ್ರದಲ್ಲಿ  9.7 ಕೋಟಿ ಜನ ಮತ ಚಲಾಯಿಸಲು ಹೇಗೆ ಸಾಧ್ಯ: ರಾಹುಲ್‌ ಗಾಂಧಿ

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ನಾವು ಚುನಾವಣಾ ಆಯೋಗದ ವಿರುದ್ಧ ಯಾವುದೇ ಆರೋಪಗಳನ್ನು ಮಾಡುತ್ತಿಲ್ಲ. ನಮಗೆ ಅಂತಿಮ ಮತದಾರರ ಪಟ್ಟಿ ಮಾತ್ರ ಬೇಕು. ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವುದು ನಿಮ್ಮ ಜವಾಬ್ದಾರಿ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಸಿಎಂ ಫಡ್ನವೀಸ್ ಕರೆದ ಸಭೆಗೆ ಶಿಂಧೆ ಗೈರು: ‘ಮಹಾ’ ಬಿರುಕು

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕರೆದಿದ್ದ ಸಭೆಗೆ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತೆ ಗೈರು ಹಾಜರಾಗಿದ್ದಾರೆ. ಉನ್ನತ ಹುದ್ದೆಯನ್ನು ನಿರಾಕರಿಸಿದ ಬಗ್ಗೆ ಶಿವಸೇನೆ ಮುಖ್ಯಸ್ಥ ಶಿಂಧೆ ಇನ್ನೂ ಅಸಮಾಧಾನಗೊಂಡಿದ್ದಾರೆ ಮತ್ತು ಪೋಷಕ ಮಂತ್ರಿಗಳ ನೇಮಕದ ಬಗ್ಗೆಯೂ ಭಿನ್ನಾಭಿಪ್ರಾಯವಿದೆ ಎಂಬ ಊಹಾಪೋಹಗಳ

ಗುತ್ತಿಗೆದಾರರಿಂದ ಭ್ರಷ್ಟಾಚಾರ ಆರೋಪ: ಈಗ ಮಹಾರಾಷ್ಟ್ರದ ಸರದಿ

ಕರ್ನಾಟಕದಲ್ಲಿ ಬಿಜೆಪಿ ಸರಕಾರಕ್ಕೆ ಕಂಟಕವಾಗಿದ್ದ ಗುತ್ತಿಗೆದಾರರ ಅಳಲು ಈಗ ಅದೇ ಬಿಜೆಪಿ ಆಡಳಿತ ಇರುವ ಮಹಾರಾಷ್ಟ್ರದಲ್ಲೂ ಮಾರ್ದನಿಸಿದೆ. ಕಳೆದ ಎಂಟು ತಿಂಗಳಲ್ಲಿ ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು 1 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಪಾವತಿಸಲು ವಿಫಲವಾದ ಕಾರಣ ಮಹಾರಾಷ್ಟ್ರದ ಗುತ್ತಿಗೆದಾರರು

ಸಹಪಾಠಿಯ ರೇಪ್‌ ಮಾಡಲು 7ನೇ ತರಗತಿಯವನಿಂದ 9ನೇ ತರಗತಿಯವನಿಗೆ 100 ರೂ. ಸುಪಾರಿ

ಮಹಾರಾಷ್ಟ್ರದ ದೌಂಡ್ ಜಿಲ್ಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿ ಸಹಪಾಠಿ ವಿದ್ಯಾರ್ಥಿನಿ ಮೇಲೆ ಸೇಡು ತೀರಿಸಿಕೊಳ್ಳಲು ಆಕೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲು 9ನೇ ತರಗತಿಯ ಬಾಲಕನಿಗೆ 100 ರೂ ಸುಪಾರಿ ನೀಡಿರುವ ಆತಂಕಕಾರಿ ಪ್ರಕರಣ ಬಹಿರಂಗಗೊಂಡಿದೆ. ಸುಪಾರಿ ಪಡೆದಿದ್ದ ಬಾಲಕ

ಮಹಾರಾಷ್ಟ್ರ ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ 8 ಮಂದಿ ಸಾವು

ಮಹಾರಾಷ್ಟ್ರ ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ. ನಾಗ್ಪುರದ ಬಂದಾರ ಜಿಲ್ಲೆಯ ಎಲ್ ಟಿಪಿ ಸೆಕ್ಷನ್ ನಲ್ಲಿ ಶುಕ್ರವಾರ ಬೆಳಿಗ್ಗೆ 10.30ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ದುರ್ಘಟನೆಯಲ್ಲಿ 14 ಮಂದಿ ಸಿಲುಕಿದ್ದರು. ಕೇಂದ್ರ ಸಾರಿಗೆ ಸಚಿವ ನಿತಿನ್

ಮಹಾರಾಷ್ಟ್ರದಲ್ಲಿ 2 ಎಚ್ ಎಂವಿಪಿ ಪ್ರಕರಣ ಪತ್ತೆ: 7ಕ್ಕೇರಿದ ಸೋಂಕಿತರ ಸಂಖ್ಯೆ

ಮಹಾರಾಷ್ಟ್ರದ ನಾಗ್ಪುರದಲ್ಲಿ 7 ಮತ್ತು 14 ವರ್ಷದ ಇಬ್ಬರು ಮಕ್ಕಳಲ್ಲಿ ಎಚ್ ಎಂವಿಪಿ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 7ಕ್ಕೇರಿದೆ. ಜನವರಿ 3ರಂದು ಶೀತ ಹಾಗೂ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾಗ್ಪುರದ ರಾಮ್ ದಾಸ್ ಪೇಟ್ ಬಡಾವಣೆಯ

ಮತ್ತ ಕಟು ಹಿಂದುತ್ವದತ್ತ ಉದ್ಧವ್ ಶಿವಸೇನೆ

ಮುಂಬೈ: ವಿಧಾನಸಭಾ ಚುನಾವಣಾ ಫಲಿತಾಂಶಗಳು ಶಿವಸೇನೆಯಲ್ಲಿ (ಯುಬಿಟಿ) ಬದಲಾವಣೆಯ ಪ್ರಕ್ರಿಯೆಯನ್ನು ಪ್ರಚೋದಿಸಿವೆ. ಉದ್ಧವ್ ಠಾಕ್ರೆ ತಮ್ಮ ಸಂಘಟನೆಯನ್ನು ಕಟ್ಟರ್ ಹಿಂದುತ್ವ ಸಂಘಟನೆಯಾಗಿ ಮರುರೂಪಿಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. “ಏಕ್ ಹೈ ತೋ ಸೇಫ್ ಹೈ”, “ಕಾಟೆಂಗೆ ತೋ ಬಟೆಂಗೆ” ವೋಟ್