mahatma gandhi
ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಘೋಷಣೆ
ಮಹಾತ್ಮಗಾಂಧಿ ಹೆಸರು ಕೇಳಿದರೆ ಇವರಿಗೆ ಆಗಲ್ಲ. ದುರುದ್ದೇಶದಿಂದ ಮನ್ ರೇಗಾ ಹೆಸರು ಬದಲಾವಣೆ ಮಾಡಿ ‘ವಿಬಿ ಜೀ ರಾಮ್ ಜೀ’ ಜಾರಿ ಮಾಡಿದ್ದಾರೆ. ನಾವು ರಾಜ್ಯದಲ್ಲಿರುವ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ “ಮನರೇಗಾ ಬಚಾವೋ ” ಆಂದೋಲನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಸಿಎಂ, ಮನ್ ರೇಗಾ ಯೋಜನೆಯಲ್ಲಿ ರಾಮ ಅನ್ನೋ ಹೆಸರು ಬರುವ ರೀತಿ ಯೋಜನೆ ಮಾಡಿದ್ದಾರೆ.
ತುಮಕೂರು ಕ್ರೀಡಾಂಗಣದ ಹೆಸರು ಬದಲಿಸಿ ಗಾಂಧೀಜಿಗೆ ಅಪಮಾನ: ಬಸವರಾಜ ಬೊಮ್ಮಾಯಿ
ತುಮಕೂರಿನಲ್ಲಿ ಮಹಾತ್ಮ ಗಾಂಧಿ ಕ್ರೀಡಾಂಗಣ ಹೆಸರು ಬದಲಿಸುವ ದುಸ್ಸಾಹಸಕ್ಕೆ ಕೈ ಹಾಕಿ ರಾಜ್ಯ ಸರ್ಕಾರ ಪರಮೇಶ್ವರ ಹೆಸರು ಇಡುತ್ತಿರುವುದು ಅಕ್ಷಮ್ಯ ಅಪರಾಧ, ಕಾಂಗ್ರೆಸ್ ನ ಒಂದು ಮುಖವಾಡ ಕಳಚಿ ಬಿದ್ದಿದೆ. ಕರ್ನಾಟಕದಲ್ಲಿ ರಾಜಿವ್ ಗಾಂಧಿ ಯುನಿವರ್ಸಿಟಿ, ಸಂಜಯ ಗಾಂಧಿ ಆಸ್ಪತ್ರೆಗೆ ಮಹಾತ್ಮಾಗಾಂಧಿ
ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಅರ್ಚಕನ ವಿರುದ್ಧ ಪ್ರಕರಣ
ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಗಾಜಿಯಾಬಾದ್‌ನಲ್ಲಿ ವಿವಾದಿತ ಅರ್ಚಕ ಯತಿ ನರಸಿಂಹಾನಂದ ಗಿರಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ದಾಸ್ನಾ ದೇವಿ ದೇವಾಲಯದ ಅರ್ಚಕರು ಗಾಜಿಯಾಬಾದ್ ನಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ. ನರಸಿಂಹಾನಂದ್ ಅವರು ಮಹಾತ್ಮ
ಮಹಾತ್ಮಾ ಗಾಂಧೀಜಿ ಮೌಲ್ಯಗಳನ್ನು ಕೊಲ್ಲಲು ಯಾರಿಂದಲೂ ಸಾಧ್ಯವಿಲ್ಲ: ಸಿದ್ದರಾಮಯ್ಯ
ಬೆಂಗಳೂರು: ಮತಾಂಧ ನಾಥೂರಾಮ್ ಗೋಡ್ಸೆ ಮಹಾತ್ಮಾ ಗಾಂಧಿಯವರನ್ನು ಗುಂಡಿಟ್ಟು ಕೊಂದು, ಅವರು ಇಹಲೋಕ ತ್ಯಜಿಸಿರಬಹುದು. ಆದರೆ ಮಹಾತ್ಮಾ ಗಾಂಧೀಜಿಯವರ ಮೌಲ್ಯಗಳನ್ನು ಕೊಲ್ಲಲು ಗೋಡ್ಸೆಯಾಗಲಿ ಅಥವಾ ಇನ್ಯಾರಿಂದಾಗಲಿ ಕೊಲ್ಲಲು ಸಾಧ್ಯವಿಲ್ಲ. ಇಂದಿಗೂ ಅವರ ವಿಚಾರಧಾರೆಗಳು , ಮೌಲ್ಯಗಳು ಭಾರತದಲ್ಲಿ ಮಾತ್ರವಲ್ಲ ಜಗತ್ತಿನಲ್ಲಿಯೇ ಪ್ರಸ್ತುತವಾಗಿವೆ




