Mahatma Gandhiji
ದೇಶಕ್ಕೆ ಮಾತ್ರವಲ್ಲ ಬಿಜೆಪಿಗೂ ಗಾಂಧೀಜಿ, ಕಾಂಗ್ರೆಸ್ಸೇ ಆಸರೆ: ಡಿಕೆ ಶಿವಕುಮಾರ್
ಗಾಂಧೀಜಿಯವರ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಂದೇ ಆಗಿದೆ. ಆದರೆ ಬಿಜೆಪಿ ಸಿದ್ಧಾಂತ ಬೇರೆ. ಹೀಗಿದ್ದರೂ ಬಿಜೆಪಿಯವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕಾದರೆ ಗಾಂಧಿ ಪ್ರತಿಮೆ ಮುಂದೆಯೇ ನಿಲ್ಲಬೇಕು. ಇನ್ನು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿಕೊಂಡೇ ಬಿಜೆಪಿ ತಮ್ಮ ಪಕ್ಷವನ್ನು ಕಟ್ಟಿಕೊಳ್ಳುತ್ತಿದೆ. ಆ ಮೂಲಕ ಬಿಜೆಪಿ ಸೇರಿದಂತೆ ಇಡೀ ದೇಶಕ್ಕೆ ಗಾಂಧೀಜಿ ಹಾಗೂ ಕಾಂಗ್ರೆಸ್ ಆಸರೆಯಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ


