Mahendragarh
ಅಪಘಾತದಲ್ಲಿ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಸಾವು
ಹರಿಯಾಣಾದ ಮಹೇಂದ್ರಗಢ ಬೈಪಾಸ್ ರಸ್ತೆಯಲ್ಲಿ ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಒಲಿಂಪಿಕ್ಸ್ ಪದಕ ವಿಜೇತೆ ಶೂಟರ್ ಮನು ಭಾಕರ್ ಕುಟುಂಬಸ್ಥರು ಮೃತರಾಗಿದ್ದಾರೆ. ಮನು ಭಾಕರ್ ಅವರ ಚಿಕ್ಕಪ್ಪ ಯುಧ್ವೀರ್ ಸಿಂಗ್ ಮತ್ತು ಅಜ್ಜಿ ಸಾವಿತ್ರಿ ದೇವಿ ಮೃತಪಟ್ಟವರು. ಯುಧವೀರ್ ಸಿಂಗ್ ಸ್ಕೂಟಿಯಲ್ಲಿ ಕರ್ತವ್ಯಕ್ಕೆ ತೆರಳಿದ್ದರು. ಅಜ್ಜಿ ಸಾವಿತ್ರಿ ದೇವಿಯು ಲೋಹರು ಚೌಕ್‌ನಲ್ಲಿರುವ ಕಿರಿಯ ಮಗನ ಮನೆಗೆ ಹೋಗಬೇಕಾಗಿತ್ತು. ಹೀಗಾಗಿ ಅವರು ಸಹ ಜೊತೆಗೆ ತೆರಳಿದ್ದರು. ಇಬ್ಬರೂ ಕಲಿಯಾಣ


