Menu

ಡಿಸೆಂಬರ್ ನಲ್ಲಿ ಬಳ್ಳಾರಿಯಲ್ಲಿ 88ನೇ ಸಾಹಿತ್ಯ ಸಮ್ಮೇಳನ: ಡಾ.ಮಹೇಶ್ ಜೋಶಿ

ಬಳ್ಳಾರಿ: ಬರೋಬರಿ 67 ವರ್ಷಗಳ ಬಳಿಕ ನಗರದಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬರುವ ಡಿಸೆಂಬರ್​​ನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬಳ್ಳಾರಿ ಕನ್ನಡದ ಅಸ್ಮಿತೆ ತೋರಿದ ಜಿಲ್ಲೆಯಾಗಿದೆ. ಸಾಂಸ್ಕೃತಿಕವಾಗಿ ಬಳ್ಳಾರಿ ಮತ್ತು ವಿಜಯನಗರ ಒಂದೇ ಜಿಲ್ಲೆಯಾಗಿದೆ. ಈ ಜಿಲ್ಲೆಯಲ್ಲಿ ಈವರೆಗೆ ನಾಲ್ಕು ಬಾರಿ ಸಾಹಿತ್ಯ ಸಮ್ಮೇಳನ ನಡೆದಿದೆ. ಹೊಸಪೇಟೆಯಲ್ಲಿ

ಮಹೇಶ್ ಜೋಷಿ ಕ್ಷಮೆ ಯಾಚನೆ ಜೊತೆ ಒಂದು ಲಕ್ಷ ರೂಪಾಯಿ ದಂಡ ಪಾವತಿಸಿ: ಕೋರ್ಟ್‌

ಬೆಂಗಳೂರು ದೂರದರ್ಶನ ಕೇಂದ್ರದ ನಿವೃತ್ತ ಹೆಚ್ಚುವರಿ ಮಹಾನಿರ್ದೇಶಕ ಮಹೇಶ್ ಜೋಷಿಗೆ ಒಂದು ಲಕ್ಷ ರೂಪಾಯಿಗಳ ದಂಡ ಹಾಗೂ ಕೇಸು ದಾಖಲಿಸಿದ ದಿನದಿಂದ ದಂಡ ಪಾವತಿಯ ದಿನದವರೆಗೆ ಶೇ.೨೪ರಷ್ಟು ಬಡ್ಡಿಯನ್ನು ಅರ್ಜಿದಾರ ಎನ್.ಕೆ.ಮೋಹನ್ ರಾಂ ಅವರಿಗೆ ತೀರ್ಪು ಪ್ರಕಟಿಸಿದ ಏಳು ದಿನಗಳೊಳಗೆ ನೀಡಬೇಕು