mailaralinga
ತುಂಬಿದ ಕೊಡ ತುಳಿಕೀತಾಳೆ ಪರಾಕ್: ಮೈಲಾರಲಿಂಗೇಶ್ವರ ಕಾರ್ಣಿಕ
`ತುಂಬಿದ ಕೊಡ ತುಳುಕಿತಲೇ ಪರಾಕ್’ ಎಂದು ಐತಿಹಾಸಿಕ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಗೊರವಯ್ಯ ಭವಿಷ್ಯ ನುಡಿಯುವ ಮೂಲಕ ರೈತರಲ್ಲಿ ಹರ್ಷ ಮೂಡಿಸಿದ್ದಾರೆ. ವಿಜಯಪುರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಶ್ರೀ ಕ್ಷೇತ್ರ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ರಾಮಣ್ಣ ಗೊರವಯ್ಯ ತುಂಬಿದ ಕೊಡ ತುಳುಕಿತಲೇ ಪಾರಕ್ ಎಂದು ಹೇಳಿದ್ದಾರೆ. ತುಂಬಿದ ಕೊಡ ತುಳುಕಿತಲೇ ಪರಾಕ್ ಎಂದರೆ ಈ ವರ್ಷದ ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಜೊತೆಗೆ ರಾಜಕೀಯ ಮತ್ತು ರಾಜ್ಯ ಸರ್ವ ಸುಖದಿಂದ ಬಾಳಿತು ಎಂಬ ಅರ್ಥ


