Maize price dicrease
ರಾಜ್ಯ, ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳವಿದ್ದರೂ ವಿದೇಶಗಳಿಂದ 70 ಲಕ್ಷ ಮೆಟ್ರಿಕ್ ಟನ್ ಆಮದು ಮಾಡಿದ ಕೇಂದ್ರ
ಒಂದು ಕಡೆ ರಾಜ್ಯದಲ್ಲಿ ಮತ್ತು ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳವಾಗಿದೆ. ಇದು ಗೊತ್ತಿದ್ದೂ ಕೇಂದ್ರ ಸರ್ಕಾರ ವಿದೇಶಗಳಿಂದ 70 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಆಮದು ಮಾಡಿಕೊಂಡಿದೆ. ಇದರಿಂದಾಗಿ ರಾಜ್ಯದ ಮತ್ತು ದೇಶದ ಮೆಕ್ಕೆಜೋಳ ಬೆಳೆದ ರೈತರಿಗೆ ವಿಪರೀತ ಹೊರೆ ಆಗಿದೆ. ಹೀಗಾಗಿ ರಾಜ್ಯದಲ್ಲಿ ದಿಢೀರ್ ಮೆಕ್ಕೆಜೋಳ ಬೆಲೆ ಕಡಿಮೆ ಆಗಿದೆ ಎಂಬ ವಿಷಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ನಡೆಸಿದ ಸಭೆಯಲ್ಲಿ ವ್ಯಕ್ತವಾಗಿದೆ. ಉತ್ತರ ಕರ್ನಾಟಕದ ಮೆಕ್ಕೆಜೋಳ ರೈತರು


