Menu

ಮೆಜೆಸ್ಟಿಕ್ ಬಸ್ ನಿಲ್ದಾಣ ಮರು ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ಪುನರ್ ಅಭಿವೃದ್ಧಿ ಪಡಿಸಿ,ವಾಣಿಜ್ಯ ಸಂಕೀರ್ಣದ ಜೊತೆ ಮರು ನಿರ್ಮಾಣ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಆಯವ್ಯಯವನ್ನು ಮಂಡಿಸಿದ ಅವರು ಪ್ರಾಜೆಕ್ಟ್ ಮೆಜೆಸ್ಟಿಕ್’ ಯೋಜನೆಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಮೆಜೆಸ್ಟಿಕ್ ಬಸ್ ನಿಲ್ದಾಣ ಪನರ್ ನಿರ್ಮಾಣಗೊಳ್ಳಲಿದೆ ಎಂದು ಹೇಳಿದರು. ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಹಾಗೂ ಸಾರಿಗೆ ನಿಗಮಗಳಲ್ಲಿನ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ಉದ್ದೇಶದಿಂದ ಪ್ರಸಕ್ತ ವರ್ಷ