Malaysia
ಮಲೇಷ್ಯಾದಲ್ಲಿ ಭಾರತೀಯ ರಾಯಭಾರ ಕಚೇರಿ
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಮಲೇಷ್ಯಾ ಭೇಟಿ ವೇಳೆ ಮಲೇಷ್ಯಾದಲ್ಲಿ ಭಾರತೀಯ ರಾಯಭಾರ ಕಚೇರಿ ತೆರೆಯುವುದು ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಕ್ಷೇತ್ರಗಳಲ್ಲಿ ಉಭಯದೇಶಗಳ ಸಹಕಾರದೊಂದಿಗೆ ಹಲವು ಉಪಕ್ರಮಗಳನ್ನು ಘೋಷಿಸಲಾಗಿದೆ. ಪ್ರಧಾನಿ ಮೋದಿ ಅಲ್ಲಿಯ ಪ್ರಧಾನಿ ದಾತು ಸೆರಿ ಅನ್ವರ್ ಇಬ್ರಾಹಿಂ ಅವರೊಂದಿಗೆ ಮಾತುಕತೆ ನಡೆಸಿ ಕೆಲವು ಉಪಕ್ರಮಗಳನ್ನು ಪ್ರಕಟಿಸಿದರು. ಅವುಗಳು ಹೀಗಿವೆ, ಮಲೇಷ್ಯಾದಲ್ಲಿ ಭಾರತೀಯ ರಾಯಭಾರ ಕಚೇರಿ ತೆರೆಯಲಾಗುವುದು. ಮಲೇಷ್ಯಾದ ಪೇಮೆಂಟ್ ಸಿಸ್ಟಂ ಮತ್ತು ಭಾರತದ ಯುಪಿಐ ಪೇಮೆಂಟ್


