mallikarjun kharge
ಮೋದಿ ಮತ್ತು ನನ್ನ ಮೈತ್ರಿ 2014ರಲ್ಲಿಯೇ ಆರಂಭ: ಖರ್ಗೆಗೆ ಹೆಚ್‌ಡಿ ದೇವೇಗೌಡ ತಿರುಗೇಟು
ನಿಜ ಹೇಳಬೇಕು ಎಂದರೆ ನನ್ನ ಮತ್ತು ನರೇಂದ್ರ ಮೋದಿ ಮೈತ್ರಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಶುರುವಾಗಿದ್ದಲ್ಲ. 2014ರಲ್ಲಿಯೇ ಆರಂಭವಾಯಿತು. ನಾನು ಅವತ್ತಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರ ವಿರುದ್ಧ ಪ್ರಚಾರ ನಡೆಸಿದ್ದೆ. ಅವರ ಬಗ್ಗೆ ಅತ್ಯಂತ ಕಟುವಾಗಿ ಮಾತನಾಡಿದ್ದೆ. ಅವರು ಅಧಿಕಾರಕ್ಕೆ ಬಂದರೆ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಣೆ ಮಾಡಿದ್ದೆ. ಬಳಿಕ ಅವರು ಗೆದ್ದ ನಂತರ ನಾನು ನಿಜವಾಗಿಯೂ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾದೆ. ಆದರೆ
ಮಲ್ಲಿಕಾರ್ಜುನ ಖರ್ಗೆ, ಧರ್ಮಂ ಸಿಂಗ್‌ರಿಂದ 371 ಜೆ ಜಾರಿಯಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ: ಸಿಎಂ
ಮಲ್ಲಿಕಾರ್ಜುನ ಖರ್ಗೆ ಹಾಗೂ ಧರ್ಮಂ ಸಿಂಗ್ ಅವರು ಇಲ್ಲದೇ ಹೋಗಿದ್ದರೆ 371 ಜೆ ಜಾರಿಯಾಗುತ್ತಿರಲಿಲ್ಲ . 371 ಜೆ ಕಾಯ್ದೆಯಿಂದಾಗಿ ಈ ಭಾಗದಲ್ಲಿ ಹತ್ತು ಸಾವಿರ ವೈದ್ಯರು, 30, 000 ಇಂಜಿನಿಯರ್ ಗಳು , 12,000 ಜನ ದಂತ ವೈದ್ಯರು ಹಾಗೂ
ನರೇಗಾ ಕಾಯ್ದೆ ರದ್ದುಗೊಳಿಸಿ ಬಡವರ ಬದುಕು ಕಸಿದ ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ
ಕಲಬುರಗಿ: ನರೇಗಾ ಕಾಯ್ದೆ ರದ್ದುಗೊಳಿಸಿ ಮೋದಿ ಸರ್ಕಾರ ಬಡವರ ಬದುಕನ್ನುಕಸಿದುಕೊಂಡಿದೆ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ, ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ
ನಾನು ಕೇವಲ ವೇದಿಕೇಲಿ ಕೂತು ಭಾಷಣ ಮಾಡಿಲ್ಲ, ಪಕ್ಷದ ಎಲ್ಲ ಕೆಲಸ ಮಾಡಿದ್ದೇನೆ: ಡಿಕೆ ಶಿವಕುಮಾರ್
“ನಾನು ಕೇವಲ ವೇದಿಕೆಯಲ್ಲಿ ಕುಳಿತು, ಭಾಷಣ ಮಾಡಿಕೊಂಡು ಹೋಗಿಲ್ಲ. ಪಕ್ಷದಲ್ಲಿ ಎಲ್ಲಾ ಕೆಲಸ ಮಾಡಿದ್ದೇನೆ (ಐ ಹ್ಯಾವ್ ಡನ್ ಎವೆರಿ ವರ್ಕ್ ಇನ್ ದ ಪಾರ್ಟಿ), ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು
ಕಾಂಗ್ರೆಸ್‌ನ ಯಾವ ನಾಯಕರಾದ್ರೂ ಖರ್ಗೆ ಸಾಹೇಬರ ಮಾತು ಕೇಳಬೇಕು: ದಿನೇಶ್ ಗುಂಡೂರಾವ್
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಮಾತಿನಂತೆ ಎಲ್ಲರೂ ನಡೆಯಬೇಕಿದೆ. ಅನಾವಶ್ಯಕ ಗೊಂದಲ ಪಕ್ಷಕ್ಕೂ, ಕಾರ್ಯಕರ್ತರಿಗೂ ಒಳ್ಳೆಯದಲ್ಲ. ಯಾರೇ ನಾಯಕರು ಆದರೂ ಕೂಡಾ ಖರ್ಗೆ ಸಾಹೇಬರ ಮಾತು ಕೇಳಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ
ರಾಜ್ಯ ನಾಯಕತ್ವ ಗೊಂದಲ ಹೈಕಮಾಂಡ್‌ನದಲ್ಲ, ಲೋಕಲ್‌ನವರ ಸೃಷ್ಟಿ: ಮಲ್ಲಿಕಾರ್ಜುನ ಖರ್ಗೆ
ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಕಾಂಗ್ರೆಸ್ ಹೈಕಮಾಂಡ್ ಸೃಷ್ಟಿ ಮಾಡಿಲ್ಲ, ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಹೀಗಾಗಿ ಸ್ಥಳೀಯ ನಾಯಕರೇ ಅದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್ ಅಂದ್ರೆ ಹೇಗೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಸಿಎಂ-ಡಿಸಿಎಂ
ಸಿಎಂ, ಡಿಸಿಎಂ ಜೊತೆ ದೆಹಲಿಯಲ್ಲಿ ತೀರ್ಮಾನ: ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ದೆಹಲಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಕರೆಸಿ, ಹೇಗೆ ಮುಂದುವರೆಯಬೇಕು ಎಂದು ತೀರ್ಮಾನ ಮಾಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಾನು
ಮಲ್ಲಿಕಾರ್ಜುನ ಖರ್ಗೆ ಬಳಿ ರಾಜಕೀಯ ಚರ್ಚೆ ಮಾಡಿಲ್ಲ: ಡಿಕೆ ಶಿವಕುಮಾರ್
“ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ರಾಜಕೀಯ ಚರ್ಚೆ ಮಾಡಿಲ್ಲ. ಪಕ್ಷದ ನೂತನ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಗೆ ಮನವಿ ಮಾಡಿರುವೆ ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ
ಪಕ್ಷ ನಿಷ್ಠೆಗೆ ಫಲ ಸಿಗಲಿದೆ, ಕಾಯಿರಿ: ಡಿಕೆ ಶಿವಕುಮಾರ್ ಗೆ ಖರ್ಗೆ ಅಭಯ
ಪಕ್ಷ ನಿಷ್ಠೆ ಹೈಕಮಾಂಡ್ ನಿಷ್ಠೆಗೆ ತಕ್ಕ ಪ್ರತಿಫಲ ಸಿಗಲಿದೆ. ಸೂಕ್ತ ಸಮಯದವರೆಗೆ ತಾಳ್ಮೆಯಿಂದ ಇರಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಯ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ನಡೆಯಲಿದೆ. ಪವರ್ ಶೇರಿಂಗ್,
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು
ಅನಾರೋಗ್ಯದ ಕಾರಣ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ನಿತ್ಯದ ಚೆಕಪ್ ನಡೆಸಿಇಸಿಜಿ ಪರೀಕ್ಷೆ ಮಾಡಿದ್ದು, ಖರ್ಗೆಯವರು ಇಂದು ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ಬಿಹಾರ ಚುನಾವಣೆ ಪ್ರಯುಕ್ತ ಸರಣಿ ಪ್ರವಾಸ, ಪ್ರಚಾರ ಕಾರ್ಯಕ್ರಮಗಳಲ್ಲಿ




