Menu

ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ: ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ಕಾಂಗ್ರೆಸ್ ಪಕ್ಷ ನೀಡಿರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಿ. ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್ ಗೆ ಗೊತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಾಕೀತು ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮಾಧ್ಯಮಗಳಲ್ಲಿ ಹೇಳಿಕೆ ನೀಡಿ ವಿವಾದ ಸೃಷ್ಟಿಸುವುದರಿಂದ ಏನೂ ಆಗಲ್ಲ ಎಂದರು. ಕೆಲವರು ನಾವು ಹೇಳಿದಂತೆ ಹೈಕಮಾಂಡ್ ಕೇಳುತ್ತದೆ