mallikarjun prabha
ಫೆ. 6ರಿಂದ 8ರವರೆಗೆ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ದಾವಣಗೆರೆ; ರೈತರ ಶ್ರಮಕ್ಕೆ ಸರಿಯಾದ ಮೌಲ್ಯ ಸಿಗಬೇಕು ಹಾಗೂ ಆದಾಯ ದ್ವಿಗುಣಗೊಳ್ಳಬೇಕು ಎಂಬ ಉದ್ದೇಶದೊಂದಿಗೆ ಕೃಷಿ ಇಲಾಖೆಯ ನೇತೃತ್ವದಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮೇಳ–2026 (ITF–2026) ಅನ್ನು ಫೆಬ್ರವರಿ 6, 7 ಮತ್ತು 8ರಂದು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಈ ಮೇಳದಲ್ಲಿ ದಾವಣಗೆರೆ ಕ್ಷೇತ್ರದ ರೈತರು ಭಾಗವಹಿಸಬೇಕೆಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ ಮಾಡಿದ್ದಾರೆ. ಈ ಮೇಳದ ಥೀಮ್ ‘ಉತ್ಪಾದನೋತ್ತರ ಕೃಷಿ – ರೈತರ ಸಬಲೀಕರಣ’ ಆಗಿದ್ದು, ಕೃಷಿ


