Menu

2017ರ ಖ್ಯಾತ ನಟಿ ಮೇಲೆ ದೌರ್ಜನ್ಯ: ನಟ ದಿಲೀಪ್ ಖುಲಾಸೆ, 6 ಮಂದಿ ದೋಷಿಗಳು!

2017ರ ಖ್ಯಾತ ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಹಲ್ಲೆ ಪ್ರಕರಣದಲ್ಲಿ ಮಲಯಾಳಂ ಖ್ಯಾತ ನಟ ದಿಲೀಪ್ ಸೇರಿದಂತೆ ಮೂವರನ್ನು ಕೇರಳ ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪು ನೀಡಿದೆ. ಸರ್ಕಾರದ ಪರ ವಕೀಲರು ಸೂಕ್ತ ಸಾಕ್ಷ್ಯಗಳನ್ನು ಒದಗಿಸಲು ವಿಫಲರಾದ ಹಿನ್ನೆಲೆಯಲ್ಲಿ ದಿಲೀಪ್ ಹಾಗೂ ಮೂವರು ಆರೋಪಿಗಳನ್ನು ದೋಷಮುಕ್ತ ಎಂದು ನ್ಯಾಯಾಲಯ ಘೋಷಿಸಿ ಸೋಮವಾರ ತೀರ್ಪು ನೀಡಿತು. ಇದೇ ವೇಳೆ ಪ್ರಕರಣದ ಇತರೆ 6 ಆರೋಪಿಗಳು ದೋಷಿಗಳು ಎಂದು ಘೋಷಿಸಿದೆ. ಕ್ರಿಮಿನಲ್

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಸುರೇಶ್ ಗೋಪಿ

ಕೊಚ್ಚಿ: ಮಲಯಾಳಂ ಚಿತ್ರರಂಗದ ಖ್ಯಾತ ನಟ ಹಾಗೂ ಬಿಜೆಪಿ ಸಂಸದ ಸುರೇಶ್‌ ಗೋಪಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿರುವ ಗೋಪಿ ಇತ್ತೀಚೆಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಸದಾನಂದನ್‌ ಮಾಸ್ಟರ್‌

ಮಂಗಳೂರಿನಲ್ಲಿ ಮಲಯಾಳಂ ನಟ ಜಯಕೃಷ್ಣನ್ ಅರೆಸ್ಟ್!

ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ನಿಂದಿಸಿದ ಮಲಯಾಳಂ ಖ್ಯಾತ ನಟ ಜಯಕೃಷ್ಣನ್ ಸೇರಿದಂತೆ ಮೂವರನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸೆ.9ರಂದು ಮಂಗಳೂರಿಗೆ ಭೇಟಿ ನೀಡಿದ್ದ ಜಯಕೃಷ್ಣನ್, ಸಂತೋಷ್ ಅಬ್ರಾಹಂ, ವಿಮಲ್ ಅವರನ್ನು ಊರ್ವ ಪೊಲೀಸರು ಬಂಧಿಸಿದ್ದಾರೆ. ಜಯಕೃಷ್ಣನ್ ಹಾಗೂ ಸ್ನೇಹಿತರು ಮಂಗಳೂರಿಗೆ

ಮಲಯಾಳಂ ಕಿರುತೆರೆ ನಟ ಹೋಟೆಲ್ ನಲ್ಲಿ ಶವವಾಗಿ ಪತ್ತೆ!

ಮಲಯಾಳಂ ಕಿರುತೆರೆ ನಟ ದಿಲೀಪ್ ಶಂಕರ್ ಶವವಾಗಿ ತಿರುವನಂತಪುರ ಹೋಟೆಲ್ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ. ‘ಪಂಚಾಗ್ನಿ’ ಧಾರಾವಾಹಿ ಚಿತ್ರೀಕರಣಕ್ಕಾಗಿ ತಿರುವನಂತಪುರಂಗೆ ಆಗಮಿಸಿದ್ದ ನಟ ದಿಲೀಪ್ ಶಂಕರ್ 2 ದಿನಗಳ ಹಿಂದೆ ಚಿತ್ರೀಕರಣಕ್ಕೆ ಹಾಜರಾಗಿದ್ದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನೂ ಪಡೆಯುತ್ತಿದ್ದ ಅವರು ಚಿಕಿತ್ಸೆ