Man died
ಕೂಲಿ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಒದ್ದ ಕುದುರೆ: ವ್ಯಕ್ತಿ ಸಾವು
ಬೀದರ್‌ನ ಮೈಲೂರಿನ ವ್ಯಕ್ತಿಯೊಬ್ಬರು ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕುದುರೆ ಜಾಡಿಸಿ ಒದ್ದ ಪರಿಣಾಮ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಬೀದರ್‌ನ ಮೈಲೂರಿನ ಜಮ್ಮಿ ಕಾಲನಿ ನಿವಾಸಿ ವೈಜನಾಥ (60) ಎಂದು ಗುರುತಿಸಲಾಗಿದೆ. ದಿನಗೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ವೈಜನಾಥ ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಈ ದಾರುಣ ಘಟನೆ ನಡೆದಿದೆ. ವೈಜನಾಥ ಅವರು ಬೀದರ್ ಸಮೀಪದ ಚಿದ್ರಿ ಪ್ರದೇಶದಲ್ಲಿ ಕೂಲಿ ಕೆಲಸ ಮುಗಿಸಿಕೊಂಡು
ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ: ಅಕ್ರಮ ಸಂಬಂಧ ಹೊಂದಿರುವ ಪತ್ನಿ ಮೇಲೆ ಶಂಕೆ
ಚಿಕ್ಕಬಳ್ಳಾಪುರ ತಾಲೂಕಿನ ಗುಂಡ್ಲುಗುರ್ಕಿ ಗ್ರಾಮದ ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಸಾವಿನ ಬಗ್ಗೆ ಅನುಮಾನಕ್ಕೆ ಕಾರಣವಾಗಿದೆ. ಗ್ರಾಮದ ಮುನಿರಾಜು (42) ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿ. ಪತ್ನಿಯ ಅಕ್ರಮ ಸಂಬಂಧದಿಂದ ನೊಂದಿದ್ದ
ಬಳ್ಳಾರಿಯಲ್ಲಿ ಮಂಗಳಮುಖಿ ಮತ್ತು ಪ್ರಿಯತಮ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಹಣಕಾಸು ವಿಚಾರಕ್ಕೆ ಮಂಗಳಮುಖಿ ಮತ್ತು ಪ್ರಿಯತಮನ ಮಧ್ಯೆ ಶುರುವಾದ ಜಗಳ ಅವರಿಬ್ಬರ ಆತ್ಮಹತ್ಯೆಯಲ್ಲಿ ಕೊನೆಯಾಗಿರುವ ಪ್ರಕರಣ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಮೇದಾರ ಕೇತಯ್ಯ ನಗರದಲ್ಲಿನ ಬಾಡಿಗೆ ಮನೆಯೊಂದರಲ್ಲಿ ಮಂಗಳಮುಖಿ ಸುಹಾಸಿನಿ (29) ಹಾಗೂ ಪ್ರಿಯಕರ ಶೇಖರ್ (27) ಶವಗಳು ನೇಣು ಬಿಗಿದ
ಮನೆ ಮುಂದೆ ಕೆಮ್ಮಿದ್ದಕ್ಕೆ ಹಲ್ಲೆ: ಬಿಡದಿಯಲ್ಲಿ ವ್ಯಕ್ತಿ ಸಾವು
ರಾಮನಗರ ತಾಲೂಕಿನ ಬಿಡದಿಯಲ್ಲಿ ಮನೆ ಮುಂದೆ ವ್ಯಕ್ತಿಯೊಬ್ಬ ಕೆಮ್ಮಿದ ಎಂಬ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಆತ ಮೃತಪಟ್ಟಿದ್ದಾನೆ. ರಾಜಸ್ಥಾನ ಮೂಲದ ವಿನೋದ್ ಕುಮಾರ್ ಶೈನಿ (34) ಹಲ್ಲೆಯಿಂದ ಅಸು ನೀಗಿದ ವ್ಯಕ್ತಿ. ಅವರು ಕಳೆದ 11 ವರ್ಷಗಳಿಂದ ಬಿಡದಿಯ
ಟ್ರ್ಯಾಕ್ಟರ್ ಚಲಿಸುವಾಗ ರೀಲ್ಸ್ ಮಾಡುತ್ತಿದ್ದ ಚಾಲಕ ಚಕ್ರಕ್ಕೆ ಸಿಲುಕಿ ಸಾವು
ಕಲಬುರಗಿಯ ಕಮಲಾಪುರ ತಾಲೂಕಿನ ಮಹಾಗಾಂವದಲ್ಲಿ ಟ್ರ್ಯಾಕ್ಟರ್ ಚಲಿಸುವಾಗ ರೀಲ್ಸ್ ಮಾಡುತ್ತಿದ್ದ ಚಾಲಕ ಅದೇ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾನೆ. ಮಹಾಗಾಂವ ಗ್ರಾಮದ ನಿವಾಸಿ ಲೋಕೇಶ ಕಲ್ಲಪ್ಪ ಪೂಜಾರಿ (22) ಮೃತ ಚಾಲಕ ಎಂದು ಗುರುತಿಸಲಾಗಿದೆ. ಗ್ರಾಮದ ಕಬ್ಬಿನ ಗದ್ದೆಯಲ್ಲಿ ಟ್ರ್ಯಾಕ್ಟರ್‌ನಿಂದ
ಔತಣಕೂಟದಲ್ಲಿ ತಿನ್ನುತ್ತಿದ್ದಾಗ ಮಾಂಸ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು
ತೆಲಂಗಾಣದ ನಾಗರ್ಕುರ್ನೂಲ್ ಜಿಲ್ಲೆಯ ಬೊಂಡಲಪಲ್ಲಿ ಗ್ರಾಮದಲ್ಲಿ ಕುರಿಮಾಂಸದ ಕರಿ ತಿನ್ನುವಾಗ ಗಂಟಲಲ್ಲಿ ಮಾಂಸದ ತುಂಡು ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಒಬ್ಬರು ಹೊಸ ಮನೆ ಕಟ್ಟಿದ್ದು, ಆ ಸಂತೋಷಕ್ಕೆ ಭೋಜನ ಕೂಟ ಏರ್ಪಡಿಸಿದ್ದರು. ಹೊಸ ಮನೆ ನಿರ್ಮಾಣದ ಸಂದರ್ಭದಲ್ಲಿ ಶ್ರಮಿಸಿದ ಕೆಲಸಗಾರರು




