Menu

ಮುಳಬಾಗಿಲು: ಪತ್ನಿ ಕಾಣೆಯಾಗಿದ್ದಕ್ಕೆ ಮಗುವನ್ನು ಕೊಂದು ಪತಿ ಆತ್ಮಹತ್ಯೆ

ಮುಳಬಾಗಿಲು ತಾಲೂಕಿನ ಮುಡಿಯನೂರು ಗ್ರಾಮದಲ್ಲಿ ಪತ್ನಿ ಕಾಣೆಯಾಗಿದ್ದಕ್ಕೆ ಮನನೊಂದ ಪತಿ ಐದು ವರ್ಷದ ಮಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಡಿಯನೂರು ಗ್ರಾಮದ ಲೋಕೇಶ್ (37) ಮಗಳು ನಿಹಾರಿಕಾ(5)ಳನ್ನು ಉಸಿರು ಗಟ್ಟಿಸಿ ಕೊಂದು ದೇಹವನ್ನು ಕಾರಿನಲ್ಲಿಟ್ಟು, ಅದೇ ಸ್ಥಳದಲ್ಲಿದ್ದ ತಾನು ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಮುಡಿಯನೂರು ಸಮೀಪದ ಪಿಯು ಕಾಲೇಜು ಎದುರು ಈ ಘಟನೆ ನಡೆದಿದ್ದು, ಸ್ಥಳೀಯರು ಮೃತ ದೇಹಗಳನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ