man murdered
ಕುಂದಾಪುರದಲ್ಲಿ ಗುಂಡಿಕ್ಕಿ ವ್ಯಕ್ತಿಯ ಹತ್ಯೆ
ಕುಂದಾಪುರದ ಚರ್ಚ್ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ವ್ಯಕ್ತಿಯೊಬ್ಬರಿಗೆ ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಕೊಲೆಯಾದವರು. ಐವನ್ ರಿಚರ್ಡ್ ಕೆಲವು ವ್ಯವಹಾರ ನಡೆಸುತ್ತಿದ್ದರು. ಮೊದಲ ಪತ್ನಿಯನ್ನು ತೊರೆದು, ಬಾರ್ಕೂರು ಮೂಲದ ಮಹಿಳೆಯೊಂದಿಗೆ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಮುಂಜಾನೆ ಮಹಿಳೆಯೊಂದಿಗೆ ಕಾರಿನಲ್ಲಿ ಕುಂದಾಪುರದ ಚರ್ಚ್ ರಸ್ತೆಗೆ ಬಂದಿದ್ದಾಗ ಹೋಲಿ ರೋಸರಿ ಚರ್ಚ್ ಎದುರು ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್‌ನಿಂದ ಐವನ್ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.
ವಿಚ್ಛೇದಿತೆಯೊಂದಿಗೆ ಪ್ರೇಮವಿವಾಹ: ಅರತಕ್ಷತೆ ರಾತ್ರಿಯೇ ಯುವಕನ ಕೊಲೆ
ಬಳ್ಳಾರಿಯ ಬಟ್ಟಿ ಏರಿಯಾದಲ್ಲಿ ಪ್ರೀತಿಸಿ ಮದುವೆಯಾಗಿದ್ದ ನಭೀ ರಸೂಲ್ ಎಂಬ ಯುವಕನನ್ನು ಆರತಕ್ಷತೆ ದಿನವೇ ರಾತ್ರಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಯುವತಿಯ ಮನೆಯವರ ವಿರೋಧದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರುವುದಾಗಿ ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಭೀ ರಸೂಲ್ ಹತ್ಯೆಯಾದ
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಭಾವನ ಕೊಲೆ ಮಾಡಿಸಿದ ನಾದಿನಿ
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ಭಾವನನ್ನು ನಾದಿನಿಯೇ ಕೊಲೆ ಮಾಡಿಸಿರುವ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಬಯಲಿಗೆಳೆದಿದ್ದಾರೆ. ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ. ಚಳ್ಳಕೆರೆ ತಾಲೂಕಿನ ಚೌಳೂರು ಗ್ರಾಮದ ನಿವಾಸಿ ಶಿವಮೂರ್ತಿ (49)
ವ್ಯಕ್ತಿಯ ಕೊಲೆಗೈದು ಬೈಕ್‌ನಲ್ಲಿ ಶವ ಸಾಗಿಸುವಾಗ ಸಾರ್ವಜನಿಕರಿಗೆ ಸಿಕ್ಕಿ ಬಿದ್ದ ಸ್ನೇಹಿತ
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಸ್ನೇಹಿತರು ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ ಮಾಡಿ ಶವವನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಸಾಗಿಸುವ ವೇಳೆ ಸಾರ್ವಜನಿಕರಿಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಭೀಮನಹಳ್ಳಿ ಗ್ರಾಮದ ಮಹೇಶ್ (34) ಕೊಲೆಯಾದ ವ್ಯಕ್ತಿ. ಸ್ನೇಹಿತನ ಪತ್ನಿಗೆ ಮೆಸೇಜ್ ಮಾಡುತ್ತಿದ್ದ ಆರೋಪದ ಮೇಲೆ
ಪತ್ನಿ, ಮಕ್ಕಳ ಕರೆದೊಯ್ಯಲು ಹೋದವನ ಮೇಲೆ ಪೆಟ್ರೋಲ್ ಹಾಕಿ ಸುಟ್ಟ ಅತ್ತೆ ಮಾವ
ಪತ್ನಿ ಮತ್ತು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಲು ಬಂದ ಅಳಿಯನ ಮೇಲೆ ಅತ್ತೆ-ಮಾವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಕಾವಲಹೊಸಹಳ್ಳಿಯ ಜನತಾ ಕಾಲೋನಿಯಲ್ಲಿ ನಡೆದಿದೆ. 25 ವರ್ಷದ ನವೀನ್ ಅತ್ತೆ ಮಾವನಿಂದ ಕೊಲೆಯಾದ ವ್ಯಕ್ತಿ ಎಂದು
ಅನೈತಿಕ ಸಂಬಂಧ: ಯುವಕನ ಕೊಲೆಗೈದು ಹೊಸ ಕಾರಿನ ಸಮೇತ ಬೆಂಕಿ ಹಚ್ಚಿದ್ರು
ಹೊಸ ಕಾರು ಖರೀದಿಸಿ ಊರಿಗೆ ಬಂದಿದ್ದ ಯುವಕನನ್ನು ಕೊಲೆ ಮಾಡಿ, ಮೃತದೇಹದ ಜೊತೆ ಕಾರಿಗೂ ಬೆಂಕಿ ಹಚ್ಚಿದ ಘಟನೆ ಬಾಗಲಕೋಟೆ ಜಿಲ್ಲೆಯ ಕನ್ನೋಳಿ ಗ್ರಾಮದಲ್ಲಿ ನಡೆದಿದೆ. ಆರೋಪಿಯ ಪತ್ನಿಯೊಂದಿಗೆ ಮೃತನಿಗೆ ಇದ್ದ ಅನೈತಿಕ ಅಂಬಂಧವೇ ಈ ಕೃತ್ಯಕ್ಕೆ ಕಾರಣ ಎನ್ನಲಾಗುತ್ತಿದೆ ಎಂದು
ಜಮೀನು ದಾರಿಗಾಗಿ ಜಗಳದಲ್ಲಿ ಒಬ್ಬನ ಕೊಲೆ: ಪ್ರತೀಕಾರವಾಗಿ ಮನೆಗೆ ಬೆಂಕಿ
ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಎರಡು ಎಕರೆ ಜಮೀನಿಗೆ ದಾರಿಗಾಗಿ ಶುರುವಾದ ಜಗಳ ತೀವ್ರಗೊಂಡು ಒಬ್ಬನ ಕೊಲೆಯಾಗಿದೆ. ಈ ಕೊಲೆಗೆ ಪ್ರತೀಕಾರವಾಗಿ ಕೊಲೆ ಮಾಡಿದವರ ಮನೆಗೆ ಕೊಲೆಯಾದವನ ಸೋದರ ಬೆಂಕಿ ಹಚ್ಚಿ ಜೈಲು ಸೇರಿದ್ದಾನೆ. ಮಲ್ಲಪ್ಪ ಮತ್ತು ಅವರ ಅಣ್ಣ ಹನುಮಂತರಾಯನ
ವಿವಾಹಿತೆಯೊಂದಿಗೆ ಅನೈತಿಕ ಸಂಬಂಧ: ಗದಗ ಯುವಕನ ಕೊಲೆಗೈದ ಆರೋಪಿಗಳು ಅರೆಸ್ಟ್
ಗದಗದ ಚಂದ್ರು ಕುರಿ ಎಂಬ ಯುವಕನ ಮೃತದೇಹ ಪತ್ತೆ ಪ್ರಕರಣದ ತನಿಕೆ ನಡೆಸಿರುವ ಪೊಲೀಸರು ಇದೊಂದು ಕೊಲೆ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ವಿವಾಹಿತ ಮಹಿಳೆ ಜೊತೆಗಿನ ಅನೈತಿಕ ಸಂಬಂಧವೇ ಆತನ ಕೊಲೆಗೆ ಕಾರಣ ಎಂಬ ವಿಚಾರವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಕೊಲೆ ಆರೋಪಿಗಳಾದ
ನಿಧಾನವಾಗಿ ಕಾರು ಓಡಿಸುವಂತೆ ಹೇಳಿದ್ದಕ್ಕೆ ಯವಕನಿಗೆ ಗುದ್ದಿಸಿ ಕೊಲೆ
ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಿಧಾನವಾಗಿ ಕಾರು ಓಡಿಸುವಂತೆ ತಿಳಿ ಹೇಳಿದ ಯುವಕನಿಗೆ ಗುದ್ದಿಸಿ ಹತ್ಯೆ ಮಾಡಿದ ಘಟನೆ ನಡೆದಿದೆ. ಹತ್ಯೆಯಾದ ಯುವಕನನ್ನು ಮನು (27) ಎಂದು ಗುರುತಿಸಲಾಗಿದೆ. ರಾತ್ರಿ ಮನು, ಅಭಿಷೇಕ್, ರಾಕೇಶ್ ಹಾಗೂ ಕುಶಾಲ್ ರಸ್ತೆ ಪಕ್ಕದಲ್ಲಿ ನಿಂತು
ಹಾಸನದಲ್ಲಿ ಎರಡು ಎಕರೆ ಆಸ್ತಿ ವಿವಾದ: ದಾಯಾದಿಗಳಿಂದ ವ್ಯಕ್ತಿ ಕೊಲೆ
ಹಾಸನದ ಆಲೂರು ತಾಲೂಕಿನ ರಾಜನಹಳ್ಳಿ ಸಮೀಪ ಎರಡು ಎಕರೆ ಆಸ್ತಿ ವಿವಾದ ತಾರಕಕ್ಕೆ ಏರಿ, ಕೋರ್ಟ್ ಮೆಟ್ಟಿಲೇರಿದ್ದ ವ್ಯಕ್ತಿಯನ್ನು ದಾಯಾದಿಗಳು ಸೇರಿ ಹತ್ಯೆ ಮಾಡಿದ್ದಾರೆ. ಕೆಎಸ್‌ಆರ್‌ಟಿಸಿ ಹಾಸನ ಡಿಪೋದಲ್ಲಿ ಚಾಲಕರಾಗಿದ್ದ ವೀರಪ್ಪ (58) ಹತ್ಯೆಯಾದವರು. ಕೋರ್ಟ್ ಕೇಸ್ ಮುಗಿಸಿ ಬಂದ ಬಳಿಕ




