man murderer
ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಬೆಂಗಳೂರಿನಲ್ಲಿ ಮಹಿಳೆಯ ಕೊಲೆ
ಬೆಂಗಳೂರಿನ ಕೆ.ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದುವೆ ಆಗು ಎಂದು ಒತ್ತಾಯಿಸಿದ್ದಕ್ಕೆ ಮಹಿಳೆಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ರೇಣುಕಾ ಕೊಲೆಯಾಗಿರುವ ಮಹಿಳೆ, ಅ. 31ರ ರಾತ್ರಿ 9.30ಕ್ಕೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೊಲೆ ಆರೋಪಿ ಅಂಬೇಡ್ಕರ್ ಅಲಿಯಾಸ್ ಕುಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ರೇಣುಕಾ ವಿವಾಹಿತೆಯಾಗಿದ್ದು, ಪತಿಯಿಂದ ದೂರವಾಗಿ ಮಗುವಿನೊಂದಿಗೆ ವಾಸವಿದ್ದರು. ಬ್ಯಾನರ್ ಪ್ರಿಂಟಿಂಗ್ ಮಾಡುವ ಕೆಲಸ ಮಾಡಿಕೊಂಡಿದ್ದ ಕುಟ್ಟಿ


