Wednesday, August 26, 2026
Menu

ಮಂಡ್ಯ: ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ಮೂವರು ಮಂಡ್ಯ ಜಿಲ್ಲೆಯ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀರಂಗಪಟ್ಟಣದ ಗಂಜಾಂ ನಿವಾಸಿ ಆಗಿರುವ ಮಾಸ್ತಪ್ಪ (65), ಪತ್ನಿ ರತ್ನಮ್ಮ (45) ಮತ್ತು ಮಗಳು ಲಕ್ಷ್ಮೀ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಮಾಸ್ತಪ್ಪ ಸಾಲ ಮಾಡಿಕೊಂಡಿದ್ದು, ಸಾಲಗಾರರ ಕಾಟ ತಾಳಲಾರದೇ ಮಂಡ್ಯದ ಯಲಿಯೂರು ಬಳಿ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಮತ್ತೊಬ್ಬರ

ಸರ್ಕಾರಿ ಕೆಲಸ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿಸಿ ವಂಚಿಸಿದ ವ್ಯಕ್ತ ಅರೆಸ್ಟ್!

ನಿಮ್ಮ ಮಕ್ಕಳಿಗೆ ಸರ್ಕಾರಿ ಕೆಲಸ ಕೊಡಿಸುತ್ತೇನೆ ಎಂದು ಕೋಟ್ಯಂತರ ರೂಪಾಯಿ ವಂಚಿಸಿದ ಮಹಾನ್ ವಂಚಕನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ. ಮಂಡ್ಯ ನಗರದ ತಾವರೆಗೆರೆ ನಿವಾಸಿ ಹೆಚ್.ಸಿ.ವೆಂಕಟೇಶ್ ವಂಚಿಸಿದ ವ್ಯಕ್ತಿ. ತಾನೊಬ್ಬ ದೊಡ್ಡ ಅಧಿಕಾರಿ ಎಂದು ಬಿಂಬಿಸಿಕೊಂಡು ನಿಮ್ಮ ಮಕ್ಕಳಿಗೆ, ನಿಮ್ಮ ಹೆಂಡತಿಗೆ ಸರ್ಕಾರಿ

ನಾಗಮಂಗಲದಲ್ಲಿ ಅಣ್ಣನ ಗನ್‌ ಆಟಕ್ಕೆ 3 ವರ್ಷದ ಮಗು ಬಲಿ

ಹದಿಮೂರು ವರ್ಷದ ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ್ದರಿಂದ ಆ ಮಗುವಿನ ಹೊಟ್ಟೆ ಛಿದ್ರವಾಗಿದ್ದು ಅಸು ನೀಗಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ನಡೆದಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ

ವಿಶ್ವವಿದ್ಯಾಲಯಗಳಿಗೆ 342 ಕೋಟಿ ರೂ. ನೀಡಲು ಸರ್ಕಾರಕ್ಕೆ ಶಕ್ತಿ ಇಲ್ಲ: ಆರ್‌.ಅಶೋಕ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು. ವಿಧಾನಸೌಧದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ

ಮುತ್ತತ್ತಿಯಲ್ಲಿ ಕಾವೇರಿ ನದಿ ಪಾಲಾದ ಇಬ್ಬರು ಯುವತಿಯರು!

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಪ್ರಸಿದ್ಧ ಕ್ಷೇತ್ರ ಮುತ್ತತ್ತಿಯಲ್ಲಿ ಸಂಭವಿಸಿದೆ. ಮೃತರನ್ನು ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ (23) ಮತ್ತು ನದಿಯಾ (19) ಎಂದು ಗುರುತಿಸಲಾಗಿದೆ. 50ಕ್ಕೂ ಹೆಚ್ಚು ಮಂದಿ

ರಾಜಕೀಯದಿಂದ ಮಾನವ ಸಂಬಂಧ ಹಾಳಾಗದಿರಲಿ: ಸಚಿವ ಕುಮಾರಸ್ವಾಮಿ

ಮಾನವ ಸಂಬಂಧಗಳು, ರಕ್ತ ಸಂಬಂಧಗಳು ಹಳ್ಳಿಗಳಲ್ಲಿ ಗಾಢವಾಗಿದ್ದವು.  ಗ್ರಾಮಗಳು ನೆಮ್ಮದಿಯಾಗಿದ್ದವು. ಈಗ ಆ ನೆಮ್ಮದಿ ಸಂತೋಷ ದೂರವಾಗಿದೆ. ರಾಜಕೀಯ ಕಾರಣದಿಂದ ಹಳ್ಳಿಗಳಲ್ಲಿ ಮಾನವ ಸಂಬಂಧಗಳು, ರಕ್ತ ಸಂಬಂಧಗಳು ಹಾಳಾಗುವುದು ಬೇಡ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ನಾಗಮಂಗಲ ತಾಲೂಕಿನ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ ಆರ್‌. ಅಶೋಕ್‌ ಸಾಂತ್ವನ

ಮೈಕ್ರೋ ಫೈನಾನ್ಸ್ ಹಾವಳಿಯಿಂದ ಕೊನ್ನಾಪುರದಲ್ಲಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಸ್ಥಳಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. 2018ರಲ್ಲಿ ಉಜ್ಜೀವನ್ ಬ್ಯಾಂಕ್ ನಲ್ಲಿ ಪ್ರೇಮಾ ಎಂಬವರು 6 ಲಕ್ಷ ರೂ. ಸಾಲ ಪಡೆದಿದ್ದು,

ಶಾಲಾ ಆವರಣದಲ್ಲೇ ಬಾಲಕಿಯ ಗ್ಯಾಂಗ್‌ ರೇಪ್‌: ಸರ್ಕಾರದ ವಿರುದ್ಧ ಅಶೋಕ್‌ ಕಿಡಿ

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದ್ದು ದಿನಕ್ಕೊಂದು ಮಾನಭಂಗ, ಅತ್ಯಾಚಾರ ಪ್ರಕರಣಗಳು ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸುತ್ತಲೇ ಇದೆ. ಮಂಡ್ಯದಲ್ಲಿ 8 ವರ್ಷದ ಬಾಲಕಿಯನ್ನು ಬೆದರಿಸಿ ಸರ್ಕಾರಿ ಶಾಲಾ ಅವರಣದಲ್ಲೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ರಾಜ್ಯದಲ್ಲಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ಕೊಟ್ರೆ ನನಗೆ ಕರೆ ಮಾಡಿ ಎಂದ ಹೆಚ್‌ಡಿಕೆ

ಮಂಡ್ಯ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ನವರ ಉಪಟಳ ಜಾಸ್ತಿಯಾಗಿದ್ದು, ಅವರಲ್ಲಿ ಯಾರೇ ಆಗಲಿ ನಿಮ್ಮ ಮನೆ ಬಳಿಗೆ ಬಂದು ಕಿರುಕುಳ ನೀಡಿದರೆ ತಕ್ಷಣವೇ ನನಗೆ ದೂರವಾಣಿ ಕರೆ ಮಾಡಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಸಂತೆಕಸಲಗೆರೆ

ಮೈಕ್ರೋ ಫೈನಾನ್ಸ್‌ನಿಂದ ಮನೆ ಜಪ್ತಿ: ಮಹಿಳೆ ಆತ್ಮಹತ್ಯೆ

ಮಂಡ್ಯ, ಜ.೨೯: ಮೈಕ್ರೋ ಫೈನಾನ್ಸ್ ಕಿರುಕಳದಿಂದ ಮಂಗಳವಾರ ಆತ್ಮಹತ್ಯೆಗೆ ಯತ್ನಿಸಿದ್ದ ಮಳವಳ್ಳಿ ತಾಲೂಕು ಕೊನ್ನಾಪುರ ಗ್ರಾಮದ ಅಂದಾನಯ್ಯ ಅವರ ಪತ್ನಿ ಪ್ರೇಮಾ(52) ಚಿಕಿತ್ಸೆ ಫಲಕಾರಿಯಾಗದೆ ಮಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ಬುಧವಾರ ಸಾವನ್ನಪ್ಪಿದ್ದಾರೆ. ಖಾಸಗಿ ಫೈನಾನ್ಸ್ ಸಂಸ್ಥೆಯಿಂದ ೬ ಲಕ್ಷ ರೂ. ಸಾಲ ಪಡೆದಿದ್ದ