Wednesday, August 26, 2026
Menu

ಒಂದು ಕೈಲಿ ಗ್ಯಾರಂಟಿ; ಇನ್ನೊಂದು ಕೈಲಿ ಸುಲಿಗೆ: ಹೆಚ್.ಡಿ.ಕುಮಾರಸ್ವಾಮಿ

ಮೈಸೂರು: ಮಹಿಳೆಯರಿಗೆ ₹2000 ಗೃಹಲಕ್ಷ್ಮಿ ಹಣ ಕೊಟ್ಟು ಸಬಲೀಕರಣ ಮಾಡುತ್ತೇವೆ ಎನ್ನುವ ರಾಜ್ಯ ಸರಕಾರ; ಇನ್ನೊಂದು ಕಡೆ ಅದೇ ಮಹಿಳೆಯರ ಜೀವ ಹರಣ ಮಾಡಲು ಮೈಕ್ರೋ ಫೈನಾನ್ಸ್ ಗಳಿಗೆ ಧಾರಾಳವಾಗಿ ಅವಕಾಶ ಕೊಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ಕೆ ಆರ್ ನಗರದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಉತ್ತಮ ಆಡಳಿತಕ್ಕೆ ಕರ್ನಾಟಕ ಮಾದರಿ ಆಗಿತ್ತು. ಅದನ್ನು ಸರ್ವನಾಶ ಮಾಡಲು ಇವರು ಹೊರಟಿದ್ದಾರೆ

ಭತ್ತ, ತೊಗರಿ ಖರೀದಿ ಕೇಂದ್ರ ತೆರೆಯದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ: ಆರ್.ಅಶೋಕ ಎಚ್ಚರಿಕೆ

ಬೆಂಗಳೂರು: ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ಸರ್ಕಾರ ಕೂಡಲೇ ಈ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ: ಮಂಡ್ಯದಲ್ಲಿ ಭಾವನಾತ್ಮಕ ಶ್ರದ್ಧಾಂಜಲಿ ಕಾರ್ಯಕ್ರಮ

ಬೆಂಗಳೂರು: ರಾಜ್ಯದ ಧೀಮಂತ ನಾಯಕರು, ಮುತ್ಸುದ್ಧಿ ರಾಜಕಾರಣಿ, ಮಂಡ್ಯ ಜಿಲ್ಲೆಯ ಸುಪುತ್ರರಾದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರಿಗೆ ಜಿಲ್ಲೆಯ ಮತ್ತು ರಾಜ್ಯದ ಜನತೆ ಪರವಾಗಿ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲು ದಿವ್ಯಚೇತನ ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆ ಮುಂದಾಗಿದೆ. ಸರ್ಕಾರಿ ನಿವಾಸ 7 ಮಿನಿಸ್ಟರ್

ಪಂಚಭೂತಗಳಲ್ಲಿ ಲೀನರಾದ ಮಾಜಿ ಸಿಎಂ ಎಸ್.ಎಂ. ಕೃಷ್ಣ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆಗೆ ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಜರುಗಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಮಂಗಳವಾರ ಮುಂಜಾನೆ ಉಸಿರಾಟದ ಸಮಸ್ಯೆಯಿಂದ ನಿಧನರಾದ ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯ ಸಂಸ್ಕಾರ ಒಕ್ಕಲಿಗ ಸಂಪ್ರದಾಯದ

ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನ, ನಾಳೆ-ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ (92) ಮಂಗಳವಾರ ಮುಂಜಾನೆ ೨ ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ. ಮಂಗಳವಾರ ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮುಂಜಾನೆ ೨ ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ.

‘ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕೋಸಂಬರಿ ಜೊತೆ ಎಗ್ ಬುರ್ಜಿಯೂ ಕೊಡಿ’

ಮಂಡ್ಯಡಲ್ಲಿ ಮಾಸಾಂತ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರದ ಆತಿಥ್ಯವೂ ನೀಡಬೇಕು ಎಂದು ಬಾಡೂಟ ಬಳಗ ಆಗ್ರಹಿಸಿ ಪ್ರತಿಭಟನೆ ನಡೆಸಿದೆ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿರುವ ಬಾಡೂಟ ಬಳಗ, ಮಂಡ್ಯ ಜಿಲ್ಲೆ ಬಾಡೂಟಕ್ಕೆ ಹೆಸರುವಾಸಿಯಾಗಿದೆ. ಇಲ್ಲಿಗೆ ಬರುವ