Menu

ಸಾಮಾಜಿಕ-ಶೈಕ್ಷಣಿಕ ಗಣತಿ: ಸಲಹೆಗಳೊಂದಿಗೆ ಎಂಎಲ್ಸಿ ದಿನೇಶ್‌ ಗೂಳಿಗೌಡ ಸಿಎಂಗೆ ಮನವಿ

ರಾಜ್ಯದಲ್ಲಿ ನಡೆಸಲು ಉದ್ದೇಶಿಸಿರುವ ಸಾಮಾಜಿಕ-ಶೈಕ್ಷಣಿಕ ಗಣತಿಯ ನಿಖರತೆ ಹಾಗೂ ತ್ವರಿತ ಪ್ರಕ್ರಿಯೆಗಾಗಿ ರಾಜ್ಯದ 5950 ಗ್ರಾಮ ಪಂಚಾಯ್ತಿಗಳ 92.000 ಸದಸ್ಯರನ್ನು ಮತ್ತು ಗ್ರಾಪಂನ ಬಿಲ್‌ ಕಲೆಕ್ಟರ್‌, ಡಾಟಾ ಎಂಟ್ರಿ ಆಪರೇಟರ್‌ಗಳು, ಕಾರ್ಯದರ್ಶಿಗಳು ಹಾಗೂ ಪಿಡಿಒಗಳನ್ನು ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಹಾಗೂ ಸಾಮಾಜಿಕ ಶೈಕ್ಷಣಿಕ ಗಣತಿ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ವಿಶೇಷ ಗ್ರಾಮಸಭೆ ಮತ್ತು ವಾರ್ಡ್ ಸಭೆಗಳನ್ನು ನಡೆಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ