MLC N Ravikumar
ಸಿಎಸ್ ವಿರುದ್ಧ ಕೀಳು ಹೇಳಿಕೆ: ಎಂಎಲ್ಸಿ ಎನ್ ರವಿಕುಮಾರ್ ವಿರುದ್ಧ ಕ್ರಮಕ್ಕೆ ಸಚಿವ ಭೋಸರಾಜು ಆಗ್ರಹ
ರಾಜ್ಯ ಸರಕಾರದ ಆಡಳಿತಾತ್ಮಕ ಮುಖ್ಯಸ್ಥರಾಗಿರುವಂತಹ ಮುಖ್ಯ ಕಾರ್ಯದರ್ಶಿಗಳು ಹಾಗೂ ಒಬ್ಬ ಮಹಿಳೆಯ ಬಗ್ಗೆ ಕೀಳು ಹೇಳಿಕೆ ನೀಡಿರುವ ಪರಿಷತ್ ಸದಸ್ಯ ರವಿಕುಮಾರ್ ವಿರುದ್ದ ಕ್ರಮ ಅಗತ್ಯ ಎಂದು ಸಚಿವ ಎನ್ ಎಸ್ ಭೋಸರಾಜು ಹೇಳಿದ್ದಾರೆ. ರವಿಕುಮಾರ್ ವಿರುದ್ದ ಕಠಿಣ ಕ್ರಮದ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಜ್ಯಪಾಲರು ಸ್ವಯಂ ಪ್ರೇರಿತರಾಗಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಮಹಿಳೆಯರ ಬಗ್ಗೆ ಅಸಭ್ಯ ಮತ್ತು ಮಾನಹಾನಿಕರ