Nangali police station
Lokayukta: ಬಾರ್‌ಗಳಿಂದ ಮಾಮೂಲಿ ವಸೂಲು-ನಂಗಲಿ ಠಾಣೆ ಪಿಎಸ್‌ಐ ಲೋಕಾಯುಕ್ತ ಬಲೆಗೆ
ಬಾರ್‌ಗಳಿಂದ ಮಾಮೂಲಿ ಹಣ ವಸೂಲು ಮಾಡುತ್ತಿದ್ದ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯ ಪಿಎಸ್‌ಐ ಅರ್ಜುನ್ ಎಂಬವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಲೋಕಾಯುಕ್ತ ಪೊಲೀಸ್ ದಾಳಿ ನಡೆಸಿ ಠಾಣೆಯ ಸಿಬ್ಬಂದಿ ಹಾಗೂ ಪಿಎಸ್‌ಐಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ನಂಗಲಿ ಪೊಲೀಸ್ ಠಾಣೆಯ ಪೇದೆ ಸುರೇಶ್ ಸ್ಥಳೀಯ ಬಾರ್ ಮಾಲೀಕರಿಂದ ಪ್ರತಿ ತಿಂಗಳು ನಿಯಮಿತವಾಗಿ ಮಾಮೂಲಿ ಹಣ ವಸೂಲಿ ಮಾಡುತ್ತಿದ್ದಂತೆ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ