Menu

ಪಾಲಿಕೆಯ ಇ ಖಾತಾ ವ್ಯವಸ್ಥೆಗೆ ಕೇಂದ್ರದಿಂದ “ರಾಷ್ಟ್ರೀಯ ಇ-ಆಡಳಿತ ಚಿನ್ನದ ಪ್ರಶಸ್ತಿ”

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಇ-ಖಾತಾ ವ್ಯವಸ್ಥೆಗೆ ಭಾರತ ಸರ್ಕಾರದಿಂದ 2024-25 ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಚಿನ್ನದ ಪ್ರಶಸ್ತಿ” ಸಂದಿದೆ. ಮನೆ ಮನೆಗೆ ಇ-ಖಾತಾ ಅಭಿಯಾನದ ಮೂಲಕ ಜನರ ಮನೆ ಬಾಗಿಲಿಗೆ ಅವರ ಆಸ್ತಿ ಖಾತಾ ದಾಖಲೆಗಳನ್ನು ತಲುಪಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಹೊಸ ಇತಿಹಾಸ ಬರೆದಿದೆ. ಆ ಮೂಲಕ ತಮ್ಮ ಆಸ್ತಿ ದಾಖಲೆ ಪಡೆಯಲು ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಿದ್ದ ಬೆಂಗಳೂರು ನಗರದ ನಾಗರಿಕರು ನೆಮ್ಮದಿಯಿಂದ ನಿಟ್ಟುಸಿರು ಬಿಡುವಂತೆ