neet
ನೀಟ್-ಯುಜಿ ಪರೀಕ್ಷೆ ಜೂನ್ 21ಕ್ಕೆ
ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್-ಯುಜಿ ಜೂನ್ 21 ರಂದು ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಕಟಿಸಿದೆ. ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಗುರುವಾರ ತಡರಾತ್ರಿ ಉನ್ನತ ಮಟ್ಟದ ತುರ್ತು ಸಭೆ ನಡೆಸಿದರು. ಸಿಬಿಐ ತನಿಖೆ ಚುರುಕುಗೊಂಡಿದ್ದು, ಎನ್‌ಟಿಎ ಒಳಗಿನವರ ಕೈವಾಡದ ಬಗ್ಗೆ ಕೂಡ ತನಿಖೆ ನಡೆಯುತ್ತಿದೆ. ಸಚಿವ ಧರ್ಮೆಂದ್ರ ಪ್ರಧಾನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೀಟ್ ಪ್ರಶ್ನೆ ಪತ್ರಿಕೆ
ನೀಟ್ ರದ್ದು: ಕಾಲಮಿತಿಯಲ್ಲಿ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ
ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ 2026’ ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ ಕ್ರೂರ ದ್ರೋಹವಾಗಿದೆ. ಕರ್ನಾಟಕದ ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸೇರಿದಂತೆ ದೇಶದ 22 ಲಕ್ಷಕ್ಕೂ
ದಿಕ್ಕೆಟ್ಟ ನೀಟ್ : ಕೇಂದ್ರ ಸರ್ಕಾರದಿಂದ ಸಮಂಜಸ ಉತ್ತರವಿಲ್ಲ
ಅಕ್ರಮಗಳನ್ನು ಒಪ್ಪಲು ನೀಟ್ ಆಡಳಿತ ವರ್ಗ ಸಿದ್ದವಿಲ್ಲ . ಈ ವಿಷಯ ದೇಶದ ಸಂಸತ್ತಿನಲ್ಲಿ ಚರ್ಚೆಯಾದರೂ ಕೇಂದ್ರ ಸರ್ಕಾರದಿಂದ ಇದುವರೆಗೂ ಸಮಂಜಸ ಉತ್ತರಗಳು ದೊರೆತಿಲ್ಲ. ಇದುವರೆಗೆ ಆಗಿರುವ ತಪ್ಪುಗಳನ್ನು ಸರಿಪಡಿಸಲು ಮುಂದಾಗದೆ ತನ್ನನ್ನು ತಾನು ಸಮರ್ಥಿಸಿಕೊಂಡರೇ ಕೊನೆಗೆ ಈ ದೇಶದ ಸರ್ವೋನ್ನತ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಬಿಜೆಪಿ ಸಂಸದರು, ಕೇಂದ್ರ ಸಚಿವರು ಮಾತನಾಡಿ: ಡಿಕೆ ಶಿವಕುಮಾರ್
“ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ನೀಟ್ ಪರೀಕ್ಷೆ ರದ್ದಾಗಿರುವುದು ದೊಡ್ಡ ಅಪಮಾನ. ಇದರ ಬಗ್ಗೆ ಸಂಸದರು ಹಾಗೂ ಕೇಂದ್ರ ಸಚಿವರು ಮಾತನಾಡಬೇಕು” ಎಂದು ಡಿಕೆ ಶಿವಕುಮಾರ್ ಆಗ್ರಹಿಸಿದರು. ಬಿಡಿಎ ಕಚೇರಿ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೀಟ್
ನೀಟ್ ಯುಜಿ ಪರೀಕ್ಷೆ ಮಾದರಿಯಲ್ಲಿ ಬದಲಾವಣೆ
ನವದೆಹಲಿ: ಈ ವರ್ಷ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪರೀಕ್ಷೆಯ (ನೀಟ್ ಯುಜಿ) ಪ್ರಶ್ನೆ ಪತ್ರಿಕೆ ಮಾದರಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಕೋವಿಡ್‌ನ ದಉರಿತ ಕಾಲದಲ್ಲಿ ಸುಲಭವಾಗಿ ಪರೀಕ್ಷೆ ನಡೆಯುವಂತಾಗಲು ಮಾಡಿದ್ದ ಬದಲಾವಣೆಯಗಳು ಮತ್ತೆ ಯಥಾಸ್ಥೀತಿಗೆ ಬರಲಿವ. ಕೋವಿಡ್‌ಗೂ ಮೊದಲಿದ್ದ ಮಾದರಿಯನ್ನೇ



