NepalPM KP Oli Sharma
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್: ತೀವ್ರಗೊಂಡ ಪ್ರತಿಭಟನೆ
ನೇಪಾಳದಲ್ಲಿ ಎಲ್ಲಾ ಸೋಶಿಯಲ್ ಮೀಡಿಯಾ ಬ್ಯಾನ್ ನಿರ್ಧಾರ ಖಂಡಿಸಿ ವಿದ್ಯಾರ್ಥಿಗಳು, ಯುವ ಸಮೂಹ ಸೇರಿದಂತೆ ಜನ ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಸರ್ಕಾರ ಕಳೆದ ವಾರ ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಎಕ್ಸ್ ಸೇರಿದಂತೆ ಸೋಶಿಯಲ್ ಮೀಡಿಯಾಗಳನ್ನು ಬ್ಯಾನ್ ಮಾಡಿದೆ. ಬ್ಯಾನ್ ತೆರವುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಲಾಠಿ ಚಾರ್ಜ್, ಆಶ್ರುವಾಯು ಸಿಡಿಸಿ ಪ್ರತಿಭಟನಕಾರರನ್ನು ನಿಯಂತ್ರಿಸಸಳಾಗುತ್ತಿದ್ದು, ಈ ಘರ್ಷಣೆಯಲ್ಲಿ ಒಬ್ಬ ಮೃತಪಟ್ಟಿದ್ದು, 80ಕ್ಕೂ ಹೆಚ್ಚು ಮಂದಿ


