Menu

ಕ್ಷೇತ್ರ ಮರುವಿಂಗಡನೆ ಹೊಸ ಜನಗಣತಿ ನಂತರ ಮಾಡುವುದು ಸೂಕ್ತ : ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.   ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದೆವು. ನಾವು ಎಂದಿಗೂ ಮಹಿಳಾ ಮೀಸಲಾತಿಯ ಪರವಾಗಿಯೇ ಇದ್ದೇವೆ ಎಂದರು. ಸಂವಿಧಾನಕ್ಕೆ 73, 74ನೇ ತಿದ್ದುಪಡಿಯನ್ನು ತಂದಿದ್ದು ಕಾಂಗ್ರೆಸ್ ಪಕ್ಷ. ಸ್ಥಳೀಯ ಸಂಸ್ಥೆಗಳಲ್ಲಿ 50% ಮಹಿಳಾ ಮೀಸಲಾತಿ ತಂದಿದ್ದು ಕೂಡ ಕಾಂಗ್ರೆಸ್ ಪಕ್ಷವೇ. 2023 ರಲ್ಲಿಯೇ