Menu

ಜಿಬಿಎ  ನೂತನ ಪಾಲಿಕೆ ಕಚೇರಿಗಳಿಗೆ ನ. 1 ರಂದು ಭೂಮಿಪೂಜೆ, ಐದು ಪಾಲಿಕೆಗಳಿಗೆ 300 ಕೋಟಿ ರೂ. : ಡಿಸಿಎಂ

ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲಾ ಪಾಲಿಕೆಗಳ ಗಡಿ ಭಾಗಗಳಲ್ಲಿ ಗಡಿ ಗೋಪುರಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್  ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಚೇರಿಯ ನಾಮಫಲಕ ಅನಾವರಣಗೊಳಿಸಿದ ನಂತರ ಶಿವಕುಮಾರ್  ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುಧಾರಣೆ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ 500 ಮಂದಿ ಎಂಜಿನಿಯರ್ ಗಳಿಗೆ ಅನುಮೋದನೆ ನೀಡಲಾಗಿದೆ. ಈ ಹಿಂದೆ 198