Menu

ನವ ವಿವಾಹಿತೆ ಗಾನವಿ ಸುಸೈಡ್‌ ಬೆನ್ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಗಂಡ ಸೂರಜ್‌, ಅತ್ತೆ ಸ್ಥಿತಿ ಗಂಭೀರ

ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ನವ ವಿವಾಹಿತೆ ಗಾನವಿಯ ಪತಿ ಸೂರಜ್‌ ಸುಸೈಡ್‌ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಯತ್ನಿಸಿದ ಅತ್ತೆ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾನವಿ ಆತ್ಮಹತ್ಯೆ ಬಳಿಕ ಅವಮಾನದಿಂದ ನೊಂದಿದ್ದ ಸೂರಜ್ ತನ್ನ ತಾಯಿ ಜಯಂತಿ ಮತ್ತು ಸೋದರ ಸಂಜಯ್ ಜೊತೆ ನಾಗಪುರಕ್ಕೆ ತೆರಳಿದ್ದರು. ನಾಗಪುರದಲ್ಲಿಯೇ ಸೂರಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ್ದ ಗಾನವಿಯ ಅತ್ತೆ ಜಯಂತಿ ನಾಗಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅಕ್ಟೋಬರ್ 29 ರಂದು ಗಾನವಿ –