new forest rules
ಅರಣ್ಯದಲ್ಲಿ ಚಿತ್ರೀಕರಣಕ್ಕೆ ಹೊಸ ನಿಯಮ
ಅರಣ್ಯದಲ್ಲಿ ಚಿತ್ರೀಕರಣ ಮಾಡುವವರಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಅರಣ್ಯ ಪ್ರದೇಶದ ಚಿತ್ರೀಕರಣದಿಂದ ಆಗಬಹುದಾದ ತೊಂದರೆಗಳು ಹಾಗೂ ಇದಕ್ಕೆ ಸಂಬಂಧಿಸಿದ ಅಪರಾಧಗಳ ಗಂಭೀರತೆ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟ ಆಗಿರುವುದನ್ನು ಗಮನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಸರ್ಕಾರ ತಿಳಿಸಿದೆ. ‘ಟಾಕ್ಸಿಕ್’ ಚಿತ್ರತಂಡದವರ ಮೇಲೆ ಮರ ಕಡಿದ ಆರೋಪವಿದ್ದು, ‘ಕಾಂತಾರ’ ತಂಡ ಬಾಂಬ್ ಸ್ಫೋಟ್ ಮಾಡಿ ಅರಣ್ಯದಲ್ಲಿ ಬೆಂಕಿ ಹಚ್ಚಿದ ಆರೋಪ ಎದುರಿಸುತ್ತಿದ್ದು, ಇದು ಸರ್ಕಾರದ ಮಟ್ಟದಲ್ಲಿ


