Menu

ವ್ಯಾಪಾರ ಲೈಸನ್ಸ್‌ಗೆ ಬಿಬಿಎಂಪಿ ಹೊಸ ಮಾರ್ಗ ಸೂಚಿ

ಬೆಂಗಳೂರು ನಗರದಲ್ಲಿ 40 ಅಡಿಗಿಂತ ಕಡಿಮೆ ಅಗಲವಿರುವ ರಸ್ತೆಗಳನ್ನು ಹೊಂದಿರುವ ವಸತಿ ಪ್ರದೇಶಗಳಲ್ಲಿರುವ ಅಂಗಡಿಗಳು ಮತ್ತು ವ್ಯಾಪಾರ ಸಂಸ್ಥೆಗಳ (2015 ರ ನಂತರ ತೆರೆದ ಅಂಗಡಿಗಳು) ವ್ಯಾಪಾರ ಪರವಾನಗಿಗಳನ್ನು ನವೀಕರಿಸಲಾಗುವುದಿಲ್ಲ ಎಂದು ಬಿಬಿಎಂಪಿ ಮಾರ್ಗಸೂಚಿಯಲ್ಲಿ ತಿಳಿಸಿದೆ. ಫೆ.28ರ ಒಳಗಡೆ 2025-26ನೇ ಹಣಕಾಸು ವರ್ಷದ ವ್ಯಾಪಾರ ಪರವಾನಗಿಗಳ ನವೀಕರಣ ಮಾಡಬೇಕೆಂದು ಬಿಬಿಎಂಪಿ ಸೂಚಿಸಿದೆ. ನವೀಕರಣ ಶುಲ್ಕವನ್ನು ಉದ್ದಿಮೆದಾರರು ಕೋರುವ ಆರ್ಥಿಕ ವರ್ಷಕ್ಕೆ ಮಿತಿಗೊಳಿಸಿ ಪಾವತಿಸಿಕೊಳ್ಳುವಂತೆ ಸೂಚಿಸಲಾಗಿದೆ. ಉದ್ದಿಮೆ ಪರವಾನಗಿ ಶುಲ್ಕವನ್ನು ಆನ್‌ಲೈನ್