new minimum wage
ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಂತೋಷ್ ಲಾಡ್
ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕಾರ್ಮಿಕರ ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದ್ದಾರೆ. ಸಂಡೂರು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸಂಡೂರು ತಾಲೂಕಿನ ತಾಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಏರ್ಪಡಿಸಿದ್ದ ಸಂಡೂರು ಸಂಕಲ್ಪ ಸಮರ್ಪಣಾ ಸಮಾವೇಶ-2 ಕಾರ್ಯಕ್ರಮ ಉದ್ಘಾಟಿಸಿ


