Menu

ಜಾಗತಿಕ ಸುಂಕ ಅಸಂವಿಧಾನಿಕವೆಂದ ಅಮೆರಿಕ ಸುಪ್ರೀಂಕೋರ್ಟ್‌ಗೆ ಟ್ರಂಪ್‌ ಸವಾಲು, ಹೊಸ ಸುಂಕ ಘೋಷಣೆ

ಜಾಗತಿಕ ಸುಂಕಗಳನ್ನು ಅಸಂವಿಧಾನಿಕ ಎಂದು ಅಮೆರಿಕದ ಸುಪ್ರೀಂಕೋರ್ಟ್ ಘೋಷಿಸಿದ ಬಳಿಕವೂ ಅಲ್ಲಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೊಸ ಸುಂಕ ಘೋಷಿಸುವ ಮೂಲಕ ಸವಾಲು ಹಾಕಿದ್ದಾರೆ. ಜಾಗತಿಕವಾಗಿ ಎಲ್ಲ ದೇಶಗಳ ಮೇಲೆ 10% ಹೆಚ್ಚುವರಿ ಸುಂಕ ಹೇರಿಕೆ ಮಾಡಿದ್ದಾರೆ. ಸೆಕ್ಷನ್ 122 ರಡಿ 10% ಜಾಗತಿಕ ಸುಂಕವನ್ನು ವಿಧಿಸುವ ಆದೇಶವನ್ನು ಟ್ರಂಪ್‌ ಹೊರಡಿಸಿ, ಸೋಶಿಯಲ್ ಮೀಡಿಯಾ ಟ್ರೂಥ್‌ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ಈಗಿರುವ ಸುಂಕದ ಜೊತೆಗೆ 10% ಹೆಚ್ಚುವರಿ ವಿಧಿಸಲಾಗುತ್ತಿದೆ ಎಂದು