new Virus
ಚೀನಾದಲ್ಲಿ ಹೊಸ ವೈರಸ್‌ಗೆ ಜನ ಬಲಿಯಾಗ್ತಿದ್ದಾರ?
ಜಗತ್ತನ್ನೇ ಕಂಗೆಡಿಸಿದ್ದ ಕೊರೊನಾ ವೈರಸ್ ಕಾಣಿಸಿಕೊಂಡ 5 ವರ್ಷಗಳ ಬಳಿಕ ಈಗ ಚೀನಾದಲ್ಲಿ ಮತ್ತೊಂದು ವೈರಸ್ ವ್ಯಾಪಕವಾಗಿ ಹರಡಿರುವ ಆತಂಕಕಾರಿ ಸುದ್ದಿಯೊಂದು ಹರಿದಾಡುತ್ತಿದೆ. ಚೀನಾದಲ್ಲಿ ಮೆಟಾಪ್ನ್ಯೂಮೋವೈರಸ್ ಹಬ್ಬಿದ್ದು, ಚೀನಾದ ಜನರ ದಂಡು ಆಸ್ಪತ್ರೆಗೆ ದಾಖಲಾಗುತ್ತಿರುವ ದೃಶ್ಯದ ವೀಡಿಯೋಗಳು ವೈರಲ್ ಆಗಿವೆ. ಚೀನಾ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ ಎಂದೂ ಹೇಳಲಾಗುತ್ತಿದೆ. ಆದರೆ ಈ ಬೆಳವಣಿಗೆಯ ಬಗ್ಗೆ ಈವರೆಗೆ ಯಾವುದೂ ಅಧಿಕೃತ ಸುದ್ದಿ ಹೊರ ಬಂದಿಲ್ಲ. ವೈರಸ್ ಹರಡುತ್ತಿದ್ದಂತೆ ಆರೋಗ್ಯ ಅಧಿಕಾರಿಗಳು ಪರಿಸ್ಥಿತಿಯನ್ನು


