New Year celebration
ಹೊಸ ವರ್ಷಾಚರಣೆಯಲ್ಲಿ ಕುಡಿದು ಬಿದ್ದವರನ್ನು ಮನೆಗೆ ಬಿಡುವುದಿಲ್ಲ: ಸಚಿವ ಪರಮೇಶ್ವರ್
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ತುಂಬಾ ಕುಡಿದು ನಡೆಯಲು ಆಗದಿರುವವರನ್ನು ವಿಶ್ರಾಂತಿ ಸ್ಥಳಕ್ಕೆ ಬಿಡುತ್ತೇವೆ. ಡ್ರಿಂಕ್ಸ್ ಮಾಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡುವುದಿಲ್ಲ ಎಂದು ಗೃಹ ಪರಮೇಶ್ವರ್ ಸ್ಪಷ್ಟವಾಗಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತುಂಬಾ ಕುಡಿದು ನಡೆಯಲು ಆಗದಿರುವವರನ್ನು ವಿಶ್ರಾಂತಿ ಸ್ಥಳಕ್ಕೆ ಬಿಡುತ್ತೇವೆ. ಕೆಲವರು ಕುಡಿದು ಪ್ರಜ್ಞೆ ಇರದ ಮಟ್ಟಕ್ಕೆ ಹೋಗುತ್ತಾರೆ. ಅಂಥವರನ್ನು ರೆಸ್ಟಿಂಗ್ ಪ್ಲೇಸ್ ಗೆ ತಲುಪಿಸಲಾಗುವುದು. 15 ಕಡೆ ರೆಸ್ಟಿಂಗ್ ಪ್ಲೇಸ್ ಮಾಡಿದ್ದೇವೆ. ನಶೆ
ಹೊಸ ವರ್ಷಾಚರಣೆ: ಇಂದು ರಾತ್ರಿ 11ರಿಂದ ಬೆಳಗಿನ ಜಾವ 2 ಗಂಟೆವರೆಗೆ ಬಿಎಂಟಿಸಿ ಬಸ್ ಸಂಚಾರ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕೆಂದು ಬಿಎಂಟಿಸಿ, ಇಂದು (ಡಿಸೆಂಬರ್ 31) ತಡರಾತ್ರಿಯವರೆಗೂ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ವಿಶೇಷ ಬಸ್ ಸೇವೆಗಳನ್ನು ನೀಡಲಿದೆ. ಇಂದು ರಾತ್ರಿ 11 ಗಂಟೆಯಿಂದ ಜನವರಿ 1ರ ಬೆಳಗಿನ
ಬೆಂಗಳೂರಿನಲ್ಲಿ ಹೊಸ ವರ್ಷ ಸಂಭ್ರಮ: ಇಂದು ರಾತ್ರಿ ಮೂರು ಗಂಟೆವರೆಗೆ ಮೆಟ್ರೋ ಸಂಚಾರ
ಹೊಸ ವರ್ಷಾಚರಣೆ ಸಂಭ್ರಮದಲ್ಲಿರುವ ಬೆಂಗಳೂರಿಗರಿಗೆ ಡಿಸೆಂಬರ್ 31 (ಇಂದು) ರಂದು ಮೆಟ್ರೂ ರೈಲು ಸೇವೆ ರಾತ್ರಿ ಮೂರು ಗಂಟೆವರೆಗೆ ಲಭ್ಯವಿರುತ್ತದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ. ಯಾವ ಮಾರ್ಗಗಳಲ್ಲಿ ಎಷ್ಟು ಗಂಟೆಗೆ ಕೊನೆಯ ಮೆಟ್ರೋ ಸಂಚಾರ ಮಾಡಲಿದೆ ಎಂಬ ಮಾಹಿತಿ ಜೊತೆಗೆ ಯಾವ
ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆ ನಡೆಯದಂತೆ ಸಿಎಂ ಖಡಕ್ ಸೂಚನೆ
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಹಾ ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ
ಹೊಸ ವರ್ಷ ಸಂಭ್ರಮಾಚರಣೆ: ಬಿಎಂಟಿಸಿಯಿಂದ ಹೆಚ್ಚುವರಿ ವಿಶೇಷ ಬಸ್
ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಾರ್ವಜನಿಕರ ಸುರಕ್ಷತೆಗಾಗಿ ಬಿಎಂಟಿಸಿ ಬೆಂಗಳೂರು ನಗರದ ಪ್ರಮುಖ ರಸ್ತೆಗಳಿಂದ ಹಲವು ಮಾರ್ಗಗಳಲ್ಲಿ ವಿಶೇಷ ಹೆಚ್ಚುವರಿ ಬಸ್ ಸೇವೆ ನೀಡಲಿದೆ. ಹೊಸ ವರ್ಷದ ರಾತ್ರಿ ಸಾರ್ವಜನಿಕರು ಖಾಸಗಿ ವಾಹನಗಳ ಬದಲು ಸಾರ್ವಜನಿಕ ಸಾರಿಗೆಯನ್ನು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ: ಪೊಲೀಸ್ ಇಲಾಖೆಯಿಂದ ಪಟಾಕಿ ನಿಷೇಧ, ಮಾರ್ಗಸೂಚಿ ಬಿಡುಗಡೆ
ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ಕೆಲವೇ ದಿನಗಳು ಬಾಕಿಯಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸುತ್ತಿದ್ದು, ಪಟಾಕಿಯನ್ನು ನಿಷೇಧಿಸುವುದರೊಂದಿಗೆ ಹಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಮಾರ್ಗಸೂಚಿಗಳು ಹೀಗಿವೆ, ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗಳು ಸೇರಿದಂತೆ ಕಾರ್ಯಕ್ರಮಗಳನ್ನು ಆಯೋಜಿಸುವ ಎಲ್ಲಾ




