Menu

ಹೊಸ ವರ್ಷಾಚರಣೆ ವೇಳೆ ಮಾಸ್ಕ್ ಧರಿಸುವಂತಿಲ್ಲ, ಸೀಟಿ ಹೊಡೆಯುವಂತಿಲ್ಲ!

ಬೆಂಗಳೂರಿನಲ್ಲಿ ಮಧ್ಯರಾತ್ರಿ 2 ಗಂಟೆಯವರೆಗೆ ಹೊಸ ವರ್ಷ ಆಚರಿಸಲು ಗಡುವು ನೀಡಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಹೊಸ ವರ್ಷಾಚರಣೆಗೆ ಬೆಂಗಳೂರಿನ ಎಂಜಿ ರಸ್ತೆ, ಇಂದಿರಾನಗರ, ಜಯನಗರ, ಕೋರಮಂಗಲ ಸೇರಿದಂತೆ ಪ್ರತಿಷ್ಠಿತ ಬಡಾವಣೆಗಳಲ್ಲಿ ಮಧ್ಯರಾತ್ರಿ 2 ಗಂಟೆ ನಂತರ ಮಾಡುವಂತಿಲ್ಲ ಎಂದು ಅವರು ಹೇಳಿದರು. ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಮಧ್ಯರಾತ್ರಿ 2 ಲಕ್ಷಕ್ಕೂ ಅಧಿಕ