new year
KFCಯ ‘ಎಪಿಕ್ ಫೀಸ್ಟ್’ ಜೊತೆ ವರ್ಷಾಂತ್ಯದ ಸಂಭ್ರಮ ಆಚರಿಸಿ!
KFC ಕಡೆಯಿಂದ ಸ್ನೇಹಿತರು ಮತ್ತು ಕುಟುಂಬದವರೊಂದಿಗೆ ವರ್ಷಾಂತ್ಯವನ್ನು ಆಚರಿಸಲು ಎಪಿಕ್ ಫೀಸ್ಟ್ ತರಲಾಗಿದೆ. ಚಿಕನ್ ಪ್ರಿಯರು KFCಯ ಸಿಗ್ನೇಚರ್ ಹಾಟ್ & ಕ್ರಿಸ್ಪಿ ಚಿಕನ್, ರಸಮಯ ಬೋನ್‌ಲೆಸ್ ಚಿಕನ್ ಸ್ಟ್ರಿಪ್ಸ್, ಫ್ರೈಸ್, ಪೆಪ್ಸಿ ಹಾಗೂ ವಿವಿಧ ರುಚಿಕರ ಡಿಪ್ಸ್‌ಗಳನ್ನು ಸವಿಯಬಹುದು. ಕೇವಲ ₹799 ರಿಂದ ಆರಂಭವಾಗುವ ಈ ಎಪಿಕ್ ಫೀಸ್ಟ್ ಆಫರ್ ಇದೀಗ ಆಂಧ್ರಪ್ರದೇಶ & ತೆಲಂಗಾಣ, ಪಶ್ಚಿಮ ಬಂಗಾಳ, ರಾಜಸ್ಥಾನ, ಕರ್ನಾಟಕ ಸೇರಿದಂತೆ ಭಾರತದ ಹಲವಾರು ಭಾಗಗಳಲ್ಲಿ ಡೈನ್-ಇನ್
ಎಂಜಿ ರಸ್ತೆ ಸುತ್ತಮುತ್ತ 15 ಮೆ. ಟನ್ ತ್ಯಾಜ್ಯ ಸಂಗ್ರಹ!
ಬೆಂಗಳೂರು: ನಗರದ ಪೂರ್ವ ವಲಯ ವ್ಯಾಪ್ತಿಯ ಎಂ.ಜಿ ರಸ್ತೆಯ ಸುತ್ತಮುತ್ತಲಿನ ರಸ್ತೆ/ಪ್ರದೇಶಗಳಲ್ಲಿ ಹೊಸ ವರ್ಷಾರಣೆಯ ಸಂದರ್ಭದಲ್ಲಿ ರಸ್ತೆಗಳಲ್ಲಿ ಬಿದ್ದಿದ್ದ ಸುಮಾರು 15 ಮೆಟ್ರಿಕ್ ಟನ್ ತ್ಯಾಜ್ಯ-ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಪೂರ್ವ ವಲಯ ಆಯುಕ್ತರಾದ ಸ್ನೇಹಲ್, ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಬಸವರಾಜ್
ರಾಜ್ಯಾದ್ಯಂತ ಮೊದಲ ಬಾರಿಗೆ ಸುಗಮವಾಗಿ ಹೊಸ ವರ್ಷಾಚರಣೆ: ಜಿ ಪರಮೇಶ್ವರ್ ಹರ್ಷ
ಇದೇ ಮೊದಲ ಬಾರಿಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸುರಕ್ಷಿತವಾಗಿ ಹೊಸ ವರ್ಷಾಚರಣೆ ಮಾಡಿರುವುದಕ್ಕೆ ಗೃಹ ಸಚಿವ ಜಿ ಪರಮೇಶ್ವರ ಸಾರ್ವಜನಿಕರಿಗೆ ಮತ್ತು ಪೊಲೀಸ್ ಇಲಾಖೆಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ರಾತ್ರಿ ಲಕ್ಷಾಂತರ ಯುವಕರು,
2025ರ ಹೊಸ ವರ್ಷ ರಾಜ್ಯದ ಜನರಿಗೆ ಹರ್ಷ ತರಲಿ: ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಕೆ!
ಬೆಂಗಳೂರು: ರಾಜ್ಯದ ಸಮಸ್ತ ಜನರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 2025ರ ವರ್ಷ ಎಲ್ಲರಿಗೂ ಹರ್ಷ ತರಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಶುಭ ಹಾರೈಸಿದ್ದಾರೆ. ಗ್ಯಾರಂಟಿಯಿಂದ ಹೆಚ್ಚಾಗಲಿ ಜನರ ಬಲ, ಕರ್ನಾಟಕವಾಗಲಿ ಇನ್ನಷ್ಟು ಸಬಲ. ಹೊಸ ವರ್ಷದ ಈ ಶುಭ
ದೇಶಾದ್ಯಂತ ಹೊಸವರ್ಷದ ಸಂಭ್ರಮ: ಪ್ರಧಾನಿ, ರಾಷ್ಟ್ರಪತಿ ಸೇರಿ ಗಣ್ಯರಿಂದ ಶುಭಾಶಯ
ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು,
ಬೆಂಗಳೂರು: ಹೊಸ ವರ್ಷಾಚರಣೆ ದಿನ ರಸ್ತೆ ಸಂಚಾರ ಮಾರ್ಗದಲ್ಲಿ ಬದಲಾವಣೆ
ಹೊಸ ವರ್ಷಾಚರಣೆ ದಿನ ಬೆಂಗಳೂರು ನಗರದಲ್ಲಿ ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಮಾದಕ ಜಾಲದ ಮೇಲೂ ಕೂಡ ಕಣ್ಣಿಡಲಾಗಿದೆ. ಈಗಾಗಲೇ ಮೂವರು ವಿದೇಶಿ ಡ್ರಗ್ ಪೆಡ್ಲರ್ ಸೇರಿದಂತೆ 70 ಜನರನ್ನು ಬಂಧಿಸಲಾಗಿದೆ. ಎರಡೂವರೆ ಕೋಟಿಗೂ ಅಧಿಕ ಮೌಲ್ಯದ




