Menu

ಶೇಷಾದ್ರಿಪುರಂ ರಸ್ತೆಯಲ್ಲಿ ನವಜಾತ ಶಿಶು ಶವ ಪತ್ತೆ

ಬೆಂಗಳೂರಿನ ಶೇಷಾದ್ರಿಪುರಂ ರೈಲ್ವೆ ಪ್ಯಾರ್ಲೆಲ್‌  ರಸ್ತೆ ಬದಿಯ ಕಸದ ತೊಟ್ಟಿಯಲ್ಲಿ ನವಜಾತ ಗಂಡು ಶಿಶುವಿನ ಶವ ಪತ್ತೆಯಾಗಿದೆ. ಮಗುವಿನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಶೇಷಾದ್ರಿಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ವೀಡಿಯೊಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆ ಕಾರ್ಯಕ್ಕೆ ಮುಂದಾಗಿದ್ದಾರೆ. ಎರಡುವರೆ ವರ್ಷದ ಮಗುವಿನ ಕಿಡ್ಯಾಪ್‌ ಇಬ್ಬರು ಹೆಣ್ಣು ಮಕ್ಕಳಿದ್ದರೂ ಗಂಡು ಮಗು ಬೇಕೆಂಬ ದುರಾಸೆಯಿಂದ ಮಹಿಳೆಯೊಬ್ಬಳು ಎರಡುವರೆ ವರ್ಷದ ಮಗುವನ್ನು