Newborn baby murdered
ನವಜಾತ ಶಿಶುವನ್ನು ಟಾಯ್ಲೆಟ್‌ನಲ್ಲಿ ಹತ್ಯೆಗೈದ ಅವಿವಾಹಿತ ಮಹಿಳೆ
ದೇವನಹಳ್ಳಿ ತಾಲೂಕಿನ ಬೀರಸಂದ್ರದ ಬಳಿ ಇರುವ ಫಾಕ್ಸ್‌ಕಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅವಿವಾಹಿತ ಮಹಿಳೆಯೊಬ್ಬಳು ತನ್ನ ನವಜಾತ ಶಿಶುವನ್ನು ಶೌಚಾಲಯದಲ್ಲೇ ಹತ್ಯೆ ಮಾಡಿರುವ ಭೀಕರ ಘಟನೆ ನಡೆದಿದೆ. ಫಾಕ್ಸ್‌ಕಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾ ಎಂಬಾಕೆಗೆ ಕೆಲಸದ ಅವಧಿಯಲ್ಲೇ ಇವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಶೌಚಾಲಯಕ್ಕೆ ಹೋದಾಗ ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಹುಟ್ಟಿದ ಕೂಡಲೇ ಕತ್ತು ಕೊಯ್ದು ಶೌಚಾಲಯದಲ್ಲೇ ಎಸೆದಿದ್ದಾಳೆ. ನಂತರ ಏನೂ ತಿಳಿಯದವಳಂತೆ ಶೌಚಾಲಯದಿಂದ ಹೊರಬಂದಿದ್ದಳು. ಅದೇ
ಹೊಸಕೋಟೆ ರಸ್ತೆ ಬದಿ ಪೊದೆಯಲ್ಲಿ ನವಜಾತ ಶಿಶು ಪತ್ತೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನವಜಾತ ಹೆಣ್ಣು ಶಿಶುವನ್ನು ಪಾಪಿಗಳು ರಸ್ತೆ ಬದಿ ಎಸೆದು ಹೋಗಿರುವುದು ಪತ್ತೆಯಾಗಿದೆ. ಜನಿಸಿದ ಕೆಲವೇ ಗಂಟೆಗಳಲ್ಲಿ ಹೆಣ್ಣು ಶಿಶು ಬೀದಿಪಾಲಾಗಿದೆ. ದುರುಳರು ಕಪ್ಪು ಬಣ್ಣದ ಬಟ್ಟೆಯಲ್ಲಿ ಕಟ್ಟಿ ಮಗುವನ್ನು ಪೊದೆಗೆ ಎಸೆದು ಹೋಗಿರುವುದು ಹೊಸಕೋಟೆ ನಗರದ



