newdelahi
ಹಸಿರು ಹೈಡ್ರೋಜನ್ ಪ್ರಮಾಣೀಕರಣ ಯೋಜನೆಗೆ ಸಚಿವ ಪ್ರಲ್ಹಾದ್ ಜೋಶಿ ಚಾಲನೆ
ನವದೆಹಲಿ: ದೇಶದಲ್ಲಿ 2030ರ ವೇಳೆಗೆ ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ₹ 8 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ಮತ್ತು 6 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಜಿಸಲಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ನವದೆಹಲಿಯಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಆಯೋಜಿಸಿದ್ದ “ಹಸಿರು ಹೈಡ್ರೋಜನ್ ಸರಬರಾಜು ಸರಪಳಿಯಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (MSME)” ಅವಕಾಶಗಳ ಕುರಿತು ಒಂದು ದಿನದ ರಾಷ್ಟ್ರೀಯ


