NGO Foreign fund
ಧರ್ಮಸ್ಥಳ ಪ್ರಕರಣದಲ್ಲಿ ಫಾರಿನ್ ಫಂಡ್ ಆರೋಪ: ತನಿಖೆಗೆ ಮುಂದಾದ ಇಡಿ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಿಂದ ಹಣಕಾಸು ವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆ ಜಾರಿ ನಿರ್ದೇಶನಾಲಯ ತನಿಖೆಗೆ ಮುಂದಾಗಿದೆ. ವಿದೇಶಿ ಎನ್‌ಜಿಒಗಳಿಂದ ಹಣ ಬಂದಿದೆಯೇ ಎಂಬ ವಿಚಾರ ತಿಳಿಯಲು ಒಡನಾಡಿ ಹಾಗೂ ಸಂವಾದ ಸಂಸ್ಥೆಗಳ ಅಕೌಂಟ್ ಗಳ ಬಗ್ಗೆ ಇಡಿ ಮಾಹಿತಿ ನೀಡುವಂತೆ ಬ್ಯಾಂಕ್ಗೆ ಪತ್ರದ ಮೂಲಕ ಮನವಿ ಮಾಡಿದೆ. ಕಾನೂನು ಬಾಹಿರವಾಗಿ ಹಣ ಬಂದಿರುವ ಆರೋಪದ ಕಾರಣ ಇಡಿ ಅಧಿಕಾರಿಗಳು ಕಳೆದ 5 ವರ್ಷಗಳ ಟ್ರಾನ್ಸ್ಕ್ಷನ್ ನೀಡುವಂತೆ


